ನಿತ್ಯ ನೀತಿ : ದೀಪ ಆರಿತೆಂದು ಹಣತೆ ಒಡೆಯಬಾರದು. ಹೂವು ಬಾಡಿತೆಂದು ಗಿಡ ಕೀಳಬಾರದು. ಏಕೆಂದರೆ ದೀಪ ಮತ್ತು ಹೂವು ಇವೆರಡೂ ಪ್ರಕೃತಿಯ ಕೈಗೊಂಬೆಯಾಗಿರುತ್ತವೆ.
ಪಂಚಾಂಗ : ಮಂಗಳವಾರ, 10-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ /ತಿಥಿ: ಚತುರ್ದಶಿ / ನಕ್ಷತ್ರ: ಅನುರಾಧಾ / ಯೋಗ: ಸಿದ್ಧ / ಕರಣ: ವಿಷ್ಠಿ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.45
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ಮಕ್ಕಳಿಂದ ಸಂತೋಷ ಉಂಟಾಗುವುದು.
ಮಿಥುನ: ಹೃದಯ ಸಂಬಂಧಿ ರೋಗ ಕಾಡಲಿದೆ.
ಕಟಕ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.
ತುಲಾ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳುವಿರಿ.
ವೃಶ್ಚಿಕ: ಅಧಿಕ ತಿರುಗಾಟ.
ಧನುಸ್ಸು: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ.
ಮಕರ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಕುಂಭ: ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-11-2025)
 - ಅಭಿವೃದ್ಧಿ ಕಾಣದ ದೇವರಾಜ ಅರಸ್ ಅವರ ಮನೆ
 - ದಲಿತ ಅಥವಾ ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ನೀಡಲು ಆಗ್ರಹ
 - ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಮರೆತ ಸರ್ಕಾರ : ಆರ್.ಅಶೋಕ್
 - ಬಾಣಲಿ ಹೆಲ್ಮೆಟ್ ಸವಾರನಿಗಾಗಿ ಪೊಲೀಸರ ಶೋಧ
 
