ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-03-2022)

Social Share

ನಿತ್ಯನೀತಿ :ನೀರಿನಿಂದ ಕಲಿಯಬೇಕಾದ ಎರಡು ಅಂಶಗಳು ಏನೆಂದರೆ ಸಂದರ್ಭಕ್ಕೆ ಅನುಗುಣವಾಗಿ ಒಗ್ಗಿಕೊಳ್ಳುವುದು, ಇನ್ನೊಂದು ನಮ್ಮ ದಾರಿ ನಾವೇ ಕಂಡುಕೊಳ್ಳುವುದು.
ಪಂಚಾಂಗ : ಶುಕ್ರವಾರ, 11-03-2022
ಪ್ಲವನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ  ಪಕ್ಷ / ತಿಥಿ: ನವಮಿ/ ನಕ್ಷತ್ರ: ಮೃಗಶಿರಾ/ ಮಳೆ ನಕ್ಷತ್ರ: ಶತಭಿಷ
* ಸೂರ್ಯೋದಯ : ಬೆ.06.30
* ಸೂರ್ಯಾಸ್ತ : 06.30
* ರಾಹುಕಾಲ : 1.30-12.00
* ಯಮಗಂಡ ಕಾಲ : 3.00-4.30
* ಗುಳಿಕ ಕಾಲ : 7.30-9.00
# ರಾಶಿಭವಿಷ್ಯ :
ಮೇಷ: ಸಾಮಾಜಿಕ ಮಟ್ಟದಲ್ಲಿ ಚರ್ಚೆ ಮಾಡು ವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಅನಗತ್ಯವಾಗಿ ಮಾನಸಿಕ ತೊಂದರೆ ಅನುಭವಿಸಬೇಕಾಗುತ್ತದೆ.
ವೃಷಭ: ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಆರ್ಥಿಕವಾಗಿ ನಷ್ಟ ಅನುಭವಿಸಬೇಕಾಗುತ್ತದೆ.
ಮಿಥುನ: ಕೆಲಸದ ಸ್ಥಳದಲ್ಲಿ, ನಿಮ್ಮ ಕೆಲಸದ ಮೇಲೆ ನೀವು ಗಮನ ಹರಿಸಬೇಕು.
ಕಟಕ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಿ.
ಸಿಂಹ: ಪೂರ್ವಜರ ಆಸ್ತಿಯಿಂದ ಲಾಭ ಸಿಗಲಿದೆ. ಕಿರಿಯ ಸಹೋದ್ಯೋಗಿಗಳಿಗೆ ಸಹಾಯ ಮಾಡುವಿರಿ.
ಕನ್ಯಾ: ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಬೇಕಾಗಬಹುದು.
ತುಲಾ: ಕಷ್ಟದಲ್ಲಿ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.
ವೃಶ್ಚಿಕ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ಧನುಸ್ಸು: ನಿಮ್ಮ ಪ್ರೀತಿಪಾತ್ರರೊಂದಿಗೆ ಪ್ರಯಾಣಿಸಲು ನಿಮಗೆ ಅವಕಾಶಗಳು ಸಿಗುತ್ತದೆ.
ಮಕರ: ಕೆಲಸದ ಸ್ಥಳದಲ್ಲಿ ಹಿರಿಯ ಸಹೋದ್ಯೋಗಿ ಗಳಿಂದ ಸಲಹೆಗಳು ಮತ್ತು ಸಹಾಯ ಸಿಗಲಿದೆ.
ಕುಂಭ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಮಾಡದಿರಿ.
ಮೀನ: ವಿದ್ಯಾರ್ಥಿಗಳು ಕಷ್ಟಕರವಾದ ವಿಷಯ ಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ.

Articles You Might Like

Share This Article