ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-06-2022)

Spread the love

ನಿತ್ಯ ನೀತಿ : ` ಎಲ್ಲಾ ಬೇಕೆಂಬ ಆಸೆಯಿಂದ ಶುರುವಾಗಿ, ಕೊನೆಗೆ ಏನು ಬೇಡವೆಂದು ಕೋರಿಕೊಳ್ಳುವುದೇ ನಿಜವಾದ ಜೀವನ..”!

# ಪಂಚಾಂಗ : ಶನಿವಾರ , 11.-06-2022
ಶುಭಕೃತ್ ನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ /
ಶುಕ್ಲ ಪಕ್ಷ/ ತಿಥಿ: ದ್ವಾದಶಿ/ ನಕ್ಷತ್ರ: ಸ್ವಾತಿ/ಮಳೆ ನಕ್ಷತ್ರ: ಮೃಗಶಿರ

* ಸೂರ್ಯೋದಯ : ಬೆ.5.50
* ಸೂರ್ಯಾಸ್ತ : 06.48
* ರಾಹುಕಾಲ : 9.00-10.30
* ಯಮಗಂಡ ಕಾಲ : 1.30-3.30
* ಗುಳಿಕ ಕಾಲ : 6.00-7.30

# ಇಂದಿನ ರಾಶಿ ಭವಿಷ್ಯ : 
ಮೇಷ: ನೀವು ಬಯಸುವ ವಸ್ತುಗಳನ್ನು ದಕ್ಕಿಸಿಕೊಳ್ಳಲು ಶ್ರಮಪಡಬೇಕು.
ವೃಷಭ: ನಿಮ್ಮ ಒಳ್ಳೆಯ ಗುಣಗಳಿಂದ ಶತ್ರುಗಳು ಕೂಡ ನಿಮ್ಮ ಕಾರ್ಯಗಳನ್ನು ಮೆಚ್ಚುಕೊಳ್ಳುತ್ತಾರೆ.
ಮಿಥುನ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.

ಕಟಕ: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ಸಿಂಹ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ.

ತುಲಾ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸಬೇಡಿ.
ವೃಶ್ಚಿಕ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಧನುಸ್ಸು: ಮಡದಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚು ಗಮನ ಹರಿಸಬೇಕಾಗಬಹುದು.

ಮಕರ: ಬಂಧುಗಳಿಂದ ಸಮಸ್ಯೆ ಎದುರಾಗಲಿದೆ. ಹಿತಶತ್ರುಗಳ ಕಾಟ ಹೆಚ್ಚಾಗಲಿದೆ.
ಕುಂಭ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮೀನ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.

Facebook Comments