ನಿತ್ಯ ನೀತಿ : ಬದುಕಿನಲ್ಲಿ ಬರುವ ಕಷ್ಟಗಳು ನಿಮನ್ನು ಮುರಿಯಲು ಅಲ್ಲ, ಬದಲಿಗೆ ನಿಮ ಶಕ್ತಿಯನ್ನು ಅರಿಯಲು.
ಪಂಚಾಂಗ : ಬುಧವಾರ, 11-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಜ್ಯೇಷ್ಠಾ / ಯೋಗ: ಸಾಧ್ಯ / ಕರಣ: ಬಾಲವ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.46
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ವೃಷಭ: ಸ್ಥಿರಾಸ್ತಿಯಿಂದ ಲಾಭ ಬರುವುದು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವುದು.
ಮಿಥುನ: ಅಧಿಕ ಕೋಪದಿಂದ ಸ್ನೇಹಿತರೊಂದಿಗೆ ವೈಮನಸ್ಯ ಉಂಟಾಗುವ ಸಾಧ್ಯತೆಗಳಿವೆ.
ಕಟಕ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಸಿಂಹ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ಕನ್ಯಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ತುಲಾ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಮಕರ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಕುಂಭ: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
ಮೀನ: ಮಾತು ಕಡಿಮೆ ಆಡಿದಷ್ಟು ಒಳಿತು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-09-2025)
- ಕೊಲ್ಲೂರು ಮೂಕಾಂಬಿಕಾಗೆ ಸುಮಾರು 8 ಕೋಟಿ ಮೌಲ್ಯದ ವಜ್ರದ ಕಿರೀಟ, ಚಿನ್ನದ ಕತ್ತಿ ನೀಡಿದ ಇಳಯರಾಜ
- ಉಕ್ರೇನ್-ರಷ್ಯಾ ಯುದ್ಧ ಕುರಿತು ಮೋದಿ ಜೊತೆ ಇಟಲಿ ಪ್ರಧಾನಿ ಮೆಲೋನಿ ಮಾತುಕತೆ
- ನೇಪಾಳ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮಾಜಿ ಮುಖ್ಯ ನ್ಯಾ.ಸುಶೀಲಾ ಕರ್ಕಿ ನೇಮಕ
- ಕೇಂದ್ರ ನಗರ ಪಾಲಿಕೆಯಲ್ಲಿ ಆಯುಕ್ತ ರಾಜೇಂದ್ರ ಚೋಳನ್ ರೌಂಡ್ಸ್