Thursday, December 12, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(11-11-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(11-11-2024)

Today's Horoscope

ನಿತ್ಯ ನೀತಿ :
ಗಂಭೀರವಾಗಿದ್ದಷ್ಟು ಆತಗೌರವ.
ಸಲಿಗೆ ಕೊಟ್ಟಷ್ಟು ತಾತ್ಸಾರ.
ಮೌನವಾಗಿದ್ದಷ್ಟು ಮರ್ಯಾದೆ.
ನಿಯತ್ತಾಗಿದ್ದಷ್ಟು ಆತತೃಪ್ತಿ.
ದೂರವಿದ್ದಷ್ಟು ನಿಶ್ಚಿಂತೆ.
ಪ್ರೀತಿ ಇದ್ದಷ್ಟು ನಂಬಿಕೆ.
ತಾಳೆ ಇದ್ದಷ್ಟು ಗೆಲುವು.
ಒಳ್ಳೆತನ ಇದ್ದಷ್ಟು ನೆಮದಿ.

ಪಂಚಾಂಗ : ಸೋಮವಾರ, 11-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಕಾರ್ತಿಕ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಶತಭಿಷಾ / ಯೋಗ: ವ್ಯಾಘಾತ / ಕರಣ: ತೈತಿಲ

ಸೂರ್ಯೋದಯ – ಬೆ.06.17
ಸೂರ್ಯಾಸ್ತ – 05.51
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ನಡೆಸು ವುದು ಬೇಡ. ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

RELATED ARTICLES

Latest News