Saturday, November 23, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-09-2024)

Horoscope

ನಿತ್ಯ ನೀತಿ : ಬದುಕಿನ ಅರ್ಥ ಹುಡುಕುತ್ತಾ ಹೊರಟ ನನಗೆ ಅರ್ಥವಾಗಿದ್ದು ಕೆಲವೊಂದರ ಅರ್ಥ ಹುಡುಕಬಾರದು. ಸುಮನೆ ಬದುಕಬೇಕು ಎಂದು.

ಪಂಚಾಂಗ : ಗುರುವಾರ , 12-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ /ತಿಥಿ: ನವಮಿ / ನಕ್ಷತ್ರ: ಮೂಲಾ / ಯೋಗ: ಆಯುಷ್ಮಾನ್‌ / ಕರಣ: ಬಾಲವ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.23
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಆದಾಯ ಹೆಚ್ಚಾಗಿರುವುದರಿಂದ ಯಾವುದೇ ತೊಂದರೆ ಇರುವುದಿಲ್ಲ. ಮಹಿಳೆಯರಿಗೆ ಶುಭ ದಿನ.
ವೃಷಭ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ಮಿಥುನ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.

ಕಟಕ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಸಿಂಹ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.

ತುಲಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.

ಮಕರ: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
ಕುಂಭ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಮೀನ: ಮಾತು ಕಡಿಮೆ ಆಡಿದಷ್ಟು ಒಳಿತು.

RELATED ARTICLES

Latest News