Saturday, October 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-10-2024)

Today's Horoscope

ನಿತ್ಯ ನೀತಿ : ನಿನ್ನ ಗೆಲುವು ನಿನ್ನ ಬೇಲಿಗಳಿಂದಾಚೆಯಿದೆ. ನೀ ದಾಟಿ ಹೋಗಬೇಕಷ್ಟೇ..!

ಶನಿವಾರ ಪಂಚಾಂಗ 12-08-2024
ಕ್ರೋಧಿನಾಮ ಸಂವತ್ಸರ/ ದಕ್ಷಿಣಾಯಣ ಶರದ್ ಋತು/ ಆಶ್ವಯುಜ ಮಾಸ/ ಶುಕ್ಲ ಪಕ್ಷ/ ತಿಥಿ: ನವಮಿ/ ನಕ್ಷತ್ರ: ಶ್ರವಣ/ ಯೋಗ: ಧೃತಿ/ ಕರಣ: ತೈತಿಲ

ಸೂರ್ಯೋದಯ : ಬೆ.06.10
ಸೂರ್ಯಾಸ್ತ : 06.02
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿಭವಿಷ್ಯ :
ಮೇಷ
: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
ವೃಷಭ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಮಿಥುನ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.

ಕಟಕ: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.
ಸಿಂಹ: ಯೋಗಾಭ್ಯಾಸದಿಂದ ಆರೋಗ್ಯ ಚೆನ್ನಾಗಿರುವುದು.
ಕನ್ಯಾ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.

ತುಲಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ವೃಶ್ಚಿಕ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು. ಭಜನೆಯಿಂದ ನೆಮ್ಮದಿ ಸಿಗಲಿದೆ.
ಧನುಸ್ಸು: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.

ಮಕರ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.
ಕುಂಭ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.
ಮೀನ: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.

RELATED ARTICLES

Latest News