Monday, March 4, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(12-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(12-12-2023)

ನಿತ್ಯ ನೀತಿ :
ಎಲ್ಲರನ್ನೂ ಪ್ರೀತಿಯಿಂದ ನೋಡಬೇಕು. ಆಗ ಅವನು ವಿಶ್ವಮಾ ನವನಾಗುತ್ತಾನೆ. ಭಗವಂತನಿಗೂ ಹತ್ತಿರವಾಗುತ್ತಾನೆ.
ಪಂಚಾಂಗ : ಮಂಗಳವಾರ, 12-12-2023
ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ ತಿಥಿ: ಅಮಾವಾಸ್ಯೆ / ನಕ್ಷತ್ರ: ಅನುರಾಧಾ / ಯೋಗ: ಧೃತಿ / ಕರಣ: ಚತುಷ್ಪಾದ

ಸೂರ್ಯೋದಯ : ಬೆ.06.32
ಸೂರ್ಯಾಸ್ತ : 05.55
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿಭವಿಷ್ಯ :
ಮೇಷ: ನ್ಯಾಯಾಲಯದ ಮೆಟ್ಟಿಲೇರಿದ ಸಮಸ್ಯೆಗಳು ಇತ್ಯರ್ಥವಾಗಲಿವೆ.
ವೃಷಭ: ಕುಟುಂಬ ಸದಸ್ಯರೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ಖರ್ಚು ಸ್ವಲ್ಪ ಹೆಚ್ಚಾಗಬಹುದು.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸು ವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.

ಕಟಕ: ರಾಜಕೀಯ ವರ್ಗದವರಿಗೆ ಜನಪ್ರಿಯತೆ ಹೆಚ್ಚುವುದರಿಂದ ಶತ್ರುಗಳ ಕಾಟ ಹೆಚ್ಚಾಗಲಿದೆ.
ಸಿಂಹ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕನ್ಯಾ: ಹಣದ ಮೇಲಿನ ದುರಾಸೆಗಾಗಿ ಯಾವ ಕೆಟ್ಟ ಹಾದಿ ಹಿಡಿಯಬೇಡಿ.

ತುಲಾ: ಲಾಭದ ಆಸೆಗೆ ಇರುವ ಉಳಿ ತಾಯದ ಹಣವನ್ನೂ ಖರ್ಚು ಮಾಡಿ ಸಂಕಷ್ಟಕ್ಕೆ ಸಿಲುಕದಿರಿ.
ವೃಶ್ಚಿಕ: ಸ್ನೇಹಿತರು, ಹಿತೈಷಿಗಳಿಂದ ಜೀವನ ನಡೆಸಲು ಬೇಕಾದ ಸಹಾಯ ಪಡೆಯುವಿರಿ.
ಧನುಸ್ಸು: ಆರ್ಥಿಕ ಸಮಸ್ಯೆಗಳು ಹೆಚ್ಚಾಗಬಹುದು. ಪ್ರೀತಿಪಾತ್ರರು ದೂರವಾಗುವರು.

ಮಕರ: ಪಿತ್ರಾರ್ಜಿತ ಆಸ್ತಿ ನಿಮಗೆ ಬಂದು ಸೇರಲಿದೆ. ಬಂಧು-ಬಾಂಧವರ ಸಮಾಗಮವಾಗಲಿದೆ.
ಕುಂಭ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ ವಾಗಲಿದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.
ಮೀನ: ಸಹೋದರರಲ್ಲಿ ಉಂಟಾದ ಭಿನ್ನಾಭಿಪ್ರಾಯ ಸೇಡಿಗೆ ತಿರುಗುವ ಸಾಧ್ಯತೆಗಳಿವೆ.

ವಿಪಕ್ಷಗಳು ನೀರಿನಿಂದ ಹೊರತೆಗೆದ ಮೀನಿನಂತಾಗಿವೆ : ಸಿಎಂ ಸಿದ್ದರಾಮಯ್ಯ

RELATED ARTICLES

Latest News