Thursday, March 13, 2025
Homeರಾಜ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-03-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-03-2025)

Today's Horoscope

ನಿತ್ಯ ನೀತಿ : ಒಂದು ತಪ್ಪನ್ನು ಕ್ಷಮಿಸುವುದೆಂದರೆ ಇನ್ನಷ್ಟು ತಪ್ಪುಗಳನ್ನು ಮಾಡಲು ಪ್ರೋತ್ಸಾಹಿಸಿದಂತೆ.

ಪಂಚಾಂಗ : ಗುರುವಾರ, 13-03-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಧೃತಿ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.28
ಸೂರ್ಯಾಸ್ತ – 06.30
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ
ಮೇಷ
: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.
ವೃಷಭ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಮಿಥುನ: ರಕ್ತ ಸಂಬಂ ಗಳ ಕಾಟ ಹೆಚ್ಚಾಗುತ್ತದೆ.

ಕಟಕ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿ ರುತ್ತವೆ. ಹಣಕಾಸಿನ ಸಂಸ್ಥೆಯವರಿಗೆ ಆ ಕ ಒತ್ತಡ.
ಸಿಂಹ: ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಬೆಳೆಯುವ ನಿಮಗೆ ಸಂತೃಪ್ತಿಯ ದಿನ.
ಕನ್ಯಾ: ಉದ್ಯೋಗ ಅರಸುತ್ತಿ ರುವವರಿಗೆ ಶುಭ ಸೂಚನೆ.

ತುಲಾ: ವಿವಿಧ ಕ್ಷೇತ್ರ ಗಳಲ್ಲಿ ಅನೇಕ ರೀತಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ವೃಶ್ಚಿಕ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಫಲವಾದರೆ ಬಹಳ ತೊಂದರೆ ಎದುರಿಸಬೇಕಾಗುತ್ತದೆ.
ಧನುಸ್ಸು: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.

ಮಕರ: ಬಂಧುಗಳ ಭೇಟಿಯಿಂದ ಸಂತೋಷ, ವಾಣಿಜ್ಯ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ತಿರುವು.
ಕುಂಭ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ಮೀನ: ವೇತನ ಹೆಚ್ಚಳವಾಗುವ ಅವಕಾಶಗಳಿವೆ.

RELATED ARTICLES

Latest News