ನಿತ್ಯ ನೀತಿ : ಯಾವ ವ್ಯಕ್ತಿಯು ಕೆಟ್ಟ ದಿನಗಳನ್ನು ನೋಡಿರುತ್ತಾನೆ ಅವನು ಎಂದಿಗೂ ಬೇರೆಯವರಿಗೆ ಕೆಟ್ಟದ್ದನ್ನು ಬಯಸುವುದಿಲ್ಲ.
ಪಂಚಾಂಗ : ಶನಿವಾರ, 13-04-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಮೃಗಶಿರಾ / ಯೋಗ: ಶೋಭನ / ಕರಣ: ಕೌಲವ
ಸೂರ್ಯೋದಯ : ಬೆ.06.08
ಸೂರ್ಯಾಸ್ತ : 06.32
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30
ರಾಶಿಭವಿಷ್ಯ :
ಮೇಷ: ಮನೆಗೆ ಹೊಸ ಅತಿಥಿಯೊಬ್ಬರ ಸೇರ್ಪಡೆ ಯಾಗುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.
ವೃಷಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮಿಥುನ: ಕಿರಿಯ ಸಹೋದರರೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವಿರಿ.
ಕಟಕ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಸಿಂಹ: ಹಲವು ದಿನಗಳಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳು ಯಶಸ್ವಿಯಾಗಿ ನಡೆಯಲಿವೆ.
ಕನ್ಯಾ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ತುಲಾ: ವಿದ್ಯಾರ್ಥಿಗಳು ಸ್ಪರ್ಧಾ ತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಲು ಉತ್ತಮ ದಿನ.
ವೃಶ್ಚಿಕ: ಸಾಲ ಮಾಡುವ ಮುನ್ನ ನಿಮ್ಮ ಸಾಮಥ್ರ್ಯ ಏನೆಂಬುದನ್ನು ತಿಳಿಯುವುದು ಒಳಿತು.
ಧನುಸ್ಸು: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ಮಕರ: ಅನೇಕ ಸಮಸ್ಯೆ ಗಳ ನಡುವೆಯೂ ವ್ಯಾಪಾರ ಕ್ಷೇತ್ರದಲ್ಲಿ ಮುಂದುವರಿಯುತ್ತೀರಿ.
ಕುಂಭ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಮೀನ: ಮನೆಯಲ್ಲಿ ಮಂಗಳಕರ ಕಾರ್ಯ ಮಾಡುವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.
- ಆರ್ಎಸ್ಎಸ್ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದ್ದ ಲಷ್ಕರ್ ಉಗ್ರ ಸೈಫುಲ್ಲಾ ಪಾಕಿಸ್ತಾನದಲ್ಲಿ ‘ಅಪರಿಚಿತ’ರಿಂದ ಹತ್ಯೆ..!
- ವಿರಾಟ್ ಕೊಹ್ಲಿ ನಿಸ್ವಾರ್ಥ ಆಟಗಾರ : ಫಿಂಚ್
- ಕೊಹ್ಲಿ ನಿವೃತ್ತಿ ಅಚ್ಚರಿ ಮೂಡಿಸಿದೆ ಎಂದ ಗಂಗೂಲಿ
- ಅಪಾಯಕಾರಿ ನೀತಿಗಳಿಂದ ಅಬಕಾರಿ ಆದಾಯಕ್ಕೆ ಪೆಟ್ಟು : ಆರ್.ಅಶೋಕ್
- ಮುಸ್ಲಿಮರನ್ನು ಮತ ಬ್ಯಾಂಕ್ನಂತೆ ನೋಡಬೇಡಿ : ಓವೈಸಿ