Saturday, September 14, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-08-2024)

ನಿತ್ಯ ನೀತಿ : ನಾವು ಎಷ್ಟೇ ಕಥೆಗಳನ್ನು ಬರೆದರೂ ನಮ ಕಥೆಯನ್ನು ದೇವರು ಮೊದಲೇ ಬರೆದಿರುತ್ತಾನೆ.

ಪಂಚಾಂಗ : ಮಂಗಳವಾರ, 13-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ವಿಶಾಖಾ / ಯೋಗ: ಬ್ರಹ್ಮ / ಕರಣ: ಬಾಲವ

ಸೂರ್ಯೋದಯ – ಬೆ.06.07
ಸೂರ್ಯಾಸ್ತ – 06.42
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ
ಮೇಷ
: ಪ್ರತಿ ಕೆಲಸವನ್ನೂ ತಾಳ್ಮೆಯಿಂದ ನಿಭಾಯಿಸಿ. ಕಚೇರಿಯಲ್ಲಿ ವಿನಾಕಾರಣ ನಿಷ್ಠುರ ಉಂಟಾದೀತು.
ವೃಷಭ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು ನೀಡುವ ಸಲಹೆ ಗಳಿಂದ ದೂರವಾಗಲಿವೆ.
ಮಿಥುನ: ತಂದೆಯಿಂದ ನಿಮ್ಮ ವೃತ್ತಿಗೆ ಸಹಾಯ ದೊರೆಯುತ್ತದೆ. ಶತ್ರುಗಳ ಕಾಟ ತಪ್ಪಲಿದೆ.

ಕಟಕ: ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ.
ಸಿಂಹ: ಹಿರಿಯರ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಕನ್ಯಾ: ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿ ರುತ್ತದೆ.

ತುಲಾ: ಬರುವ ಅವಕಾಶ ಸದುಪಯೋಗಪಡಿಸಿ ಕೊಳ್ಳಿ.
ವೃಶ್ಚಿಕ: ಒಳ್ಳೆಯ ಜನ ರೊಂದಿಗೆ ಸಂಪರ್ಕ ಹೊಂದುವಿರಿ. ಬುದ್ಧಿವಂತಿಕೆ ಯಿಂದ ಕೆಲಸದಲ್ಲಿ ಯಶಸ್ಸು ಸಾಽಸುವಿರಿ.
ಧನುಸ್ಸು: ಗುರು-ಹಿರಿಯರೊಂದಿಗೆ ಸಮಾಲೋಚನೆ ನಡೆಸುವಿರಿ. ಸಮಸ್ಯೆಗಳು ಬಗೆಹರಿಯಲಿವೆ.

ಮಕರ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಕುಂಭ: ಮಹಿಳೆಯರು ಮೋಸ ಹೋಗಬಹುದು. ಎಚ್ಚರಿಕೆಯಿಂದ ವ್ಯವಹರಿಸಿದರೆ ಒಳಿತು.
ಮೀನ: ಉದ್ಯೋಗ ಸ್ಥಳದಲ್ಲಿ ಮೇಲಽಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.

RELATED ARTICLES

Latest News