Saturday, May 4, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(13-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(13-12-2023)

ನಿತ್ಯ ನೀತಿ :
ವ್ಯಕ್ತಿಯು ತನ್ನ ಪ್ರದೇಶ, ಭಾಷೆ, ನಾಡು, ರಾಷ್ಟ್ರ, ಧರ್ಮಗಳ ಬಗ್ಗೆ ನಿಜವಾದ ಪ್ರೀತಿ, ಅಭಿಮಾನ ಬೆಳೆಸಿಕೊಳ್ಳದಿದ್ದರೆ ಅವನಿಗೂ, ಪಶುವಿಗೂ ಯಾವುದೇ ವ್ಯತ್ಯಾಸವಿರುವುದಿಲ್ಲ.

ಪಂಚಾಂಗ : ಬುಧವಾರ, 13-12-2023
ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಜ್ಯೇಷ್ಠ / ಯೋಗ: ಶೂಲ / ಕರಣ: ಕಿಂಸ್ತುಘ್ನ

ಸೂರ್ಯೋದಯ : ಬೆ.06.32
ಸೂರ್ಯಾಸ್ತ : 05.55
ರಾಹುಕಾಲ ; 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ಇಂದಿನ ರಾಶಿಭವಿಷ್ಯ
ಮೇಷ
: ವೃತ್ತಿಜೀವನದಲ್ಲಿ ಯಶಸ್ಸು ಸಾಸುವಿರಿ. ಗುರು-ಹಿರಿಯರ ಆಶೀರ್ವಾದ ಪಡೆಯಿರಿ.
ವೃಷಭ: ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸ ಬೇಕಿರುವುದರಿಂದ ಒತ್ತಡ ಹೆಚ್ಚಾಗಲಿದೆ.
ಮಿಥುನ: ನಿಮ್ಮ ಪ್ರೀತಿಪಾತ್ರ ರೊಂದಿಗೆ ಪ್ರಯಾಣಿಸಲು ಅವಕಾಶಗಳು ಸಿಗುತ್ತದೆ.

ಕಟಕ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.
ಸಿಂಹ: ಹಣದ ಕೊರತೆ ಇರುವುದಿಲ್ಲ. ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಕನ್ಯಾ: ಯಾವುದೇ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳದಿರಿ.

ತುಲಾ: ವೈಯಕ್ತಿಕ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸುವುದನ್ನು ಬಿಡಿ.
ವೃಶ್ಚಿಕ: ಆಸ್ತಿ, ಅಪಾರ್ಟ್ ಮೆಂಟ್ ಖರೀದಿಯಲ್ಲಿ ಅಕ ಹಣ ಹೂಡಿಕೆ ಮಾಡುವಿರಿ.
ಧನುಸ್ಸು: ನೀವು ನೀಡುವ ಕೆಲವು ಸಲಹೆಗಳು ಇತರರಿಗೆ ಉಪಯುಕ್ತವಾಗುತ್ತವೆ.

ಮಕರ: ಮಹಿಳೆಯರಿಗೆ ಉತ್ತಮ ಅವಕಾಶಗಳು ಸಿಗಲಿವೆ. ದುಷ್ಟ ಜನರಿಂದ ದೂರಿವಿರಿ.
ಕುಂಭ: ಉನ್ನತ ಸ್ಥಾನದಲ್ಲಿರುವವರ ಒಡನಾಟ ಬೆಳೆಯ ಲಿದೆ. ನೂತನ ಗೃಹ ನಿರ್ಮಾಣಕ್ಕೆ ಯೋಚಿಸುವಿರಿ.

ಮೀನ: ಕುಟುಂಬ ಸದಸ್ಯರೊಂದಿಗೆ ಹೆಚ್ಚು ಸಮಯವನ್ನು ಕಳೆಯುವಿರಿ.

RELATED ARTICLES

Latest News