Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-05-2024)

ನಿತ್ಯ ನೀತಿ : ಸಂಕಷ್ಟದಲ್ಲಿ ಬೇಸರ ಪಡುವುದಿಲ್ಲ, ಹಣವಿದ್ದರೆ ಗರ್ವ ಪಡುವುದಿಲ್ಲ, ಭಯದಲ್ಲಿ ಧೈರ್ಯ. ಹೀಗೆ ಸಜ್ಜನರು ಕಷ್ಟ-ಸುಖದಲ್ಲಿ ಒಂದೇ ಸ್ವಭಾವದಿಂದಿರುತ್ತಾರೆ.

ಪಂಚಾಂಗ : 14-05-2024, ಮಂಗಳವಾರ
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪುಷ್ಯ / ಯೋಗ: ಗಂಡ / ಕರಣ: ಗರಜೆ
ಸೂರ್ಯೋದಯ : ಬೆ.05.55
ಸೂರ್ಯಾಸ್ತ : 06.38
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿಭವಿಷ್ಯ :
ಮೇಷ
: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
ವೃಷಭ: ಆದಾಯ ಹೆಚ್ಚಿಸುವ ಕೆಲಸ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮಿಥುನ: ಮಕ್ಕಳ ಓದಿನ ಬಗ್ಗೆ ಕಾಳಜಿ ಇರಲಿ.

ಕಟಕ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.
ಸಿಂಹ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಕನ್ಯಾ: ಉನ್ನತ ಅಧಿ ಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.

ತುಲಾ: ಬದಲಾದ ಸನ್ನಿವೇಶಕ್ಕೆ ಒಗ್ಗಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ.
ವೃಶ್ಚಿಕ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.
ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.

ಮಕರ: ಯೋಚಿಸುವ ಪ್ರತಿಯೊಂದು ಕೆಲಸ- ಕಾರ್ಯಗಳು ವಿಳಂಬ ರೀತಿಯಲ್ಲಿ ನಡೆಯಲಿವೆ.
ಕುಂಭ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ಮೀನ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.

RELATED ARTICLES

Latest News