Saturday, November 23, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-07-2024)

ನಿತ್ಯ ನೀತಿ : ಅವಶ್ಯಕತೆಗಿಂತ ಅಧಿಕವಾಗಿ ಪ್ರಾಮಾಣಿಕತೆ ತೋರಿಸುವ ಅಗತ್ಯವಿಲ್ಲ.

ಪಂಚಾಂಗ : ಭಾನುವಾರ , 14-07-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಚಿತ್ತಾ / ಯೋಗ: ಶಿವ / ಕರಣ: ಬಾಲವ

ಸೂರ್ಯೋದಯ – ಬೆ.06.01
ಸೂರ್ಯಾಸ್ತ – 06.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ನಿಮ್ಮ ಮೇಲೆ ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು.
ವೃಷಭ: ಅಂದುಕೊಂಡ ಕೆಲಸಗಳು ಈಡೇರಲಿವೆ. ಬಂಧುಗಳಿಂದ ಸಹಾಯ ಸಿಗಲಿದೆ.
ಮಿಥುನ: ಮಕ್ಕಳಿಂದ ಅನುಕೂಲವಾಗಲಿದೆ. ಗೌರವ- ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.

ಕಟಕ: ವಿವಾಹಿತರು ಸಂಗಾತಿಗೆ ನಿಷ್ಠರಾಗಿರಿ.
ಆದಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ.
ಸಿಂಹ: ಪೋಷಕರು ಮಕ್ಕಳ ವಿಚಾರದಲ್ಲಿ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.

ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಆತ್ಮಸ್ಥೈರ್ಯ ಸ್ಥೈರ್ಯ ಹೆಚ್ಚಾಗಲಿದೆ.
ತುಲಾ: ವೈದ್ಯಕೀಯ ವೆಚ್ಚಗಳು ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭ ಎದುರಾಗಬಹುದು.
ವೃಶ್ಚಿಕ: ಮಕ್ಕಳ ಮೂಲಕ ಹಣ ಬರಲಿದೆ. ತೀರ್ಥಯಾತ್ರೆ, ಪ್ರವಾಸ ತೆರಳುವ ಯೋಗಗಳಿವೆ.

ಧನುಸ್ಸು: ಶಕ್ತಿ ಮತ್ತು ಉತ್ಸಾಹ ತರುವ ಆನಂದಮಯ ಪ್ರವಾಸಕ್ಕೆ ಹೋಗುವಿರಿ.
ಮಕರ: ನಿಮ್ಮ ಮಾತುಗಳಿಂದ ಕುಟುಂಬದವರು ಮತ್ತು ಹಿತೈಷಿಗಳಿಗೆ ಸಂತೋಷವವಾಗಲಿದೆ.
ಕುಂಭ: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವರು. ಇಡೀ ದಿನ ಶುಭವಾಗಿರಲಿದೆ.
ಮೀನ: ಮನೆಯಲ್ಲಿ ಜಗಳಗಳು ಉಂಟಾಗ ಬಹುದು. ಆರ್ಥಿಕ ಪರಿಸ್ಥಿತಿ ಹದಗೆಡಬಹುದು.

RELATED ARTICLES

Latest News