ನಿತ್ಯ ನೀತಿ : ನಾಳೆ ಗೆಲ್ಲಬೇಕು ಎಂದರೆ ಇವತ್ತು ಕಾರಣ ಹೇಳದೆ ಕೆಲಸ ಮಾಡಬೇಕು.
ಪಂಚಾಂಗ : ಗುರುವಾರ, 14-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ರೇವತಿ / ಯೋಗ: ಶೂಲ / ಕರಣ: ಗರಜೆ
ಸೂರ್ಯೋದಯ – ಬೆ.06.07
ಸೂರ್ಯಾಸ್ತ – 06.41
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವಿರಿ.
ವೃಷಭ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಮಿಥುನ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ಕಟಕ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ಸಿಂಹ: ಕಾನೂನು ತೊಡಕುಗಳು ಬೆನ್ನತ್ತಿ ಬರಲಿವೆ.
ಕನ್ಯಾ: ಚರ್ಮಕ್ಕೆ ಸಂಬಂಧಿಸಿದಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯರನ್ನು ಸಂಪರ್ಕಿಸಿ.
ತುಲಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಧನುಸ್ಸು: ನಿಮ್ಮ ಮೇಲಿರುವ ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.
ಮಕರ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಕುಂಭ: ಉದ್ಯೋಗಸ್ಥರಿಗೆ ಮೇಲಽಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಮೀನ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
- BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್-ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ, ತಕ್ಷಣ ಬಂಧನಕ್ಕೆ ಆದೇಶ
- ಭಾರತ-ಪಾಕ್ ವಿಭಜನೆಯಾದ ಭಯಾನಕ ದಿನವನ್ನು ಸ್ಮರಿಸಿಕೊಂಡ ಪ್ರಧಾನಿ ಮೋದಿ
- ಜಾಗತಿಕ ಪ್ರಕ್ಷುಬ್ಧತೆ ಎದುರಿಸಲು ಆತ್ಮನಿರ್ಭರತೆ ಅಗತ್ಯ ; ಜೈಶಂಕರ್
- ಟ್ರೀಡಿಂಗ್ ಲಿಂಕ್ ಒತ್ತಿ 69 ಲಕ್ಷ ರೂ. ಕಳೆದುಕೊಂಡ ದಂಪತಿ
- ರಾಜಣ್ಣ ವಜಾ ಹಿನ್ನೆಲೆಯಲ್ಲಿ ಕಾಂಗ್ರೆಸ್ನೊಳಗೆ ಬಲಾ-ಬಲ ಪ್ರದರ್ಶನಕ್ಕೆ ಗುಂಪು ರಾಜಕಾರಣ ಶುರು