Thursday, September 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-09-2024)

Horoscope

ನಿತ್ಯ ನೀತಿ : ಕಾಣುವುದೆಲ್ಲವೂ ನನ್ನದು ಎನ್ನುವ ಹುಚ್ಚು ಮನಸ್ಸಿಗೆ ನೀನು ಹೊತ್ತು ನಿಂತಿರುವ ಶರೀರ ಕೂಡಾ ನಿನ್ನದಲ್ಲ ಎಂದು ಬುದ್ಧಿ ಹೇಳುವ ಆತದ ಕೂಗು ಕೇಳುವುದೇ ಇಲ್ಲ.

ಪಂಚಾಂಗ : ಶನಿವಾರ , 14-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ /ತಿಥಿ: ಏಕಾದಶಿ / ನಕ್ಷತ್ರ: ಉತ್ತರಾಷಾಢ / ಯೋಗ: ಶೋಭನ / ಕರಣ: ವಣಿಜ್

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.21
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ
: ಅಣ್ಣ-ತಮ್ಮಂದಿರ ನಡುವೆ ಒಳಜಗಳ.
ವೃಷಭ: ಕೆಲಸದ ಸ್ಥಳದಲ್ಲಿ ಶ್ರಮ ಪಡುವಿರಿ.
ಮಿಥುನ: ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ.

ಕಟಕ: ದೇಹದಲ್ಲಿ ರಕ್ತದ ಒತ್ತಡ ಅಥವಾ ಮೂತ್ರ ಸಂಬಂಧಿ ಕಾಯಿಲೆಗಳ ಬಗ್ಗೆ ಜಾಗ್ರತೆ ವಹಿಸಿ.
ಸಿಂಹ: ಅನ್ವೇಷಣೆಯ ಸ್ವಭಾವ ವೃತ್ತಿ ಬದುಕಿಗೆ ಹೊಸ ತಿರುವು ನೀಡಲಿದೆ.
ಕನ್ಯಾ: ಸಂಸ್ಥೆಯ ಆದಾಯ ಹೆಚ್ಚಿಸಿಕೊಳ್ಳಲು ಕಾರ್ಯ ಕ್ರಮಗಳನ್ನು ರೂಪಿಸುವಿರಿ.

ತುಲಾ: ನಿಸ್ವಾರ್ಥ ಮನೋಭಾವದಿಂದ ಮಾಡಿದ ಕೆಲಸಗಳು ಫಲ ನೀಡಲಿವೆ.
ವೃಶ್ಚಿಕ: ವಿಶ್ರಾಂತಿಯಿಲ್ಲದೆ ದುಡಿಯುವ ನಿಮಗೆ ಜನರ ದೃಷಿಯಿಂದಾಗಿ ಸ್ವಲ್ಪ ಮಟ್ಟಿನ ಅನಾರೋಗ್ಯ ಕಾಡಲಿದೆ.
ಧನುಸ್ಸು: ಕೆಲಸದ ವಿಚಾರದಲ್ಲಿ ಹಿರಿಯರ ಮಾತಿನಂತೆ ನಡೆದುಕೊಳ್ಳುವುದು ಒಳಿತು.

ಮಕರ: ಕೌಟುಂಬಿಕ ವಿಚಾರದಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಹಿಂಜರಿಕೆ ಬೇಡ.
ಕುಂಭ: ಕಾಗದದ ಆಮದು ಹಾಗೂ ಉದ್ಯಮದಾರರಿಗೆ ಉತ್ತಮ ಆದಾಯವಿರುವುದು.
ಮೀನ: ಕಲಾವಿದರಿಗೆ ಉತ್ತವವಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ.

RELATED ARTICLES

Latest News