Thursday, December 26, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-12-2024)

Today's Horoscope

ನಿತ್ಯ ನೀತಿ : ನಂಬಬೇಡ ಮನವೇ ಇಲ್ಲಿ ನಿನ್ನವರೆಂದು ಯಾರೂ ಇಲ್ಲ…ಅವರವರ ಸಮಯಕ್ಕೆ ತಕ್ಕಂತೆ ಎಲ್ಲ ನಿನ್ನ ಉಪಯೋಗಿಸಿಕೊಳ್ಳುತ್ತಾರೆ. ಕೊನೆಗೆ ನಮದೇ ತಪ್ಪು ಅನ್ನೋ ರೀತಿಯಲ್ಲಿ ವರ್ತಿಸುತ್ತಾರೆ.

ಪಂಚಾಂಗ : ಶನಿವಾರ , 14-12-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ರೋಹಿಣಿ / ಯೋಗ: ಸಿದ್ಧ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.33
ಸೂರ್ಯಾಸ್ತ – 05.56
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ
: ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ನಡೆಸು ವುದು ಬೇಡ. ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ.
ವೃಷಭ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತಘಿ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮದಿ ಸಿಗಲಿದೆ.
ವೃಶ್ಚಿಕ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

RELATED ARTICLES

Latest News