Wednesday, January 15, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-01-2025)

Today's Horoscope

ನಿತ್ಯ ನೀತಿ : ನಂಬಿಕೆಗಿಂತ ಸಂದೇಹವೇ ಹೆಚ್ಚಾದರೆ ಯಾವ ಸಂಬಂಧವೂ ಉಳಿಯಲ್ಲ. ಆದರೆ, ಸಂದೇಹದ ನಡುವೆ ನಂಬಿಕೆ ಗಟ್ಟಿಯಾದರೆ ಯಾವ ಮನಸ್ಸೂ ಮುರಿಯಲ್ಲ.

ಪಂಚಾಂಗ : ಬುಧವಾರ , 15-01-2025
ಕ್ರೋನಾಮ ಸಂವತ್ಸರ / ಉತ್ತರಾಯನ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ /ತಿಥಿ: ದ್ವಿತೀಯಾ / ನಕ್ಷತ್ರ: ಪುಷ್ಯ / ಯೋಗ: ಪ್ರೀತಿ / ಕರಣ: ತೈತಿಲ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.13
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಮನೆಯಲ್ಲಿ ಮಂಗಳಕರ ಕಾರ್ಯ ಮಾಡುವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.
ವೃಷಭ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.
ಮಿಥುನ: ಕೆಲಸ- ಕಾರ್ಯಗಳಲ್ಲಿ ಸಮಸ್ಯೆಗಳು ಎದುರಾಗುವುದಿಲ್ಲಘಿ.

ಕಟಕ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.

ತುಲಾ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ
ವೃಶ್ಚಿಕ: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ.
ಧನುಸ್ಸು : ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.

ಮಕರ: ರಿಯಲ್ ಎಸ್ಟೇಟ್ ಗೆ ಸಂಬಂಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಕುಂಭ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಮೀನ: ರಿಯಲ್ ಎಸ್ಟೇಟ್ ಗೆ ಸಂಬಂಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

RELATED ARTICLES

Latest News