ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-03-2024)

ನಿತ್ಯ ನೀತಿ : ಆಶಾಪರನಾದ ಕಾರ್ಯದಕ್ಷನನ್ನು ಮೋಸಗೊಳಿಸುವುದು ಸುಲಭ. ಪಂಚಾಂಗ : ಶುಕ್ರವಾರ , 15-03-2024ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಕೃತ್ತಿಕಾ / ಯೋಗ: ವಿಷ್ಕಂಭ / ಕರಣ: ಕೌಲವಸೂರ್ಯೋದಯ : ಬೆ.06.27ಸೂರ್ಯಾಸ್ತ : 06.30ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00 ಇಂದಿನ ರಾಶಿಭವಿಷ್ಯಮೇಷ: ಸಣ್ಣ ಮಾತಿನಿಂದ ಜಗಳ ಪ್ರಾರಂಭವಾಗಲಿದೆ. ಎಚ್ಚರಿಕೆಯಿಂದಿರಿ.ವೃಷಭ: … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-03-2024)