ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (15-04-2022)

Spread the love

ನಿತ್ಯ ನೀತಿ : ಪ್ರತಿಯೊಂದು ಕತ್ತಲೆ ಮನೆಗೂ ಬೆಳಕಿನ ದಾರಿಗಾಗಿ ಒಂದು ಕಿಟಕಿ ಇರುತ್ತದೆ. ಅದೇ ರೀತಿ ನಮ್ಮ ಕಷ್ಟದ ಜೀವನದಲ್ಲೂ ಸುಖದ ದಾರಿಗಾಗಿ ಒಂದು ದಾರಿ ಇದ್ದೇ ಇರುತ್ತದೆ.

# ಪಂಚಾಂಗ : ಶುಕ್ರವಾರ, 15-04-2022
ಶುಭಕೃತ್ ನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಉತ್ತರಾಭಾದ್ರ / ಮಳೆ ನಕ್ಷತ್ರ: ಅಶ್ವಿನಿ

* ಸೂರ್ಯೋದಯ : ಬೆ.06.07
* ಸೂರ್ಯಾಸ್ತ : 06.32
* ರಾಹುಕಾಲ : 10.30-12.00
* ಯಮಗಂಡ ಕಾಲ : 3.00-4.30
* ಗುಳಿಕ ಕಾಲ : 7.30-9.00

# ಇಂದಿನ ರಾಶಿ ಭವಿಷ್ಯ
ಮೇಷ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದಿರಿ.
ವೃಷಭ: ಹಳೆ ಮಿತ್ರರನ್ನು ಭೇಟಿಯಾಗುವಿರಿ.
ಮಿಥುನ: ಆರ್ಥಿಕವಾಗಿ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ. ಹೆಚ್ಚು ಮುಂಜಾಗ್ರತೆ ವಹಿಸಿ.

ಕಟಕ: ವಾಹನ ಖರೀದಿಸುವಿರಿ.
ಸಿಂಹ: ಹೊಸ ವ್ಯವಹಾರ ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಕನ್ಯಾ: ಹಣದ ವಿಷಯದಲ್ಲಿ ಸ್ವಲ್ಪ ಜÁಗರೂಕರಾ ಗಿರಿ. ಪೆÇೀಷಕರ ಆರೋಗ್ಯದ ಬಗ್ಗೆ ಗಮನ ಹರಿಸಿ.

ತುಲಾ: ಶಾಂತ ಮನಸ್ಸಿನಿಂದ ನಿಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಪ್ರಯತ್ನಿಸಿ.
ವೃಶ್ಚಿಕ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಧನುಸ್ಸು: ಕೆಲವರಿಗೆ ಪ್ರೇಮ ಸಂಬಂಧದಲ್ಲಿ ತೊಂದರೆಗಳು ಎದುರಾಗಬಹುದು.

ಮಕರ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ಪಡಬೇಕಾಗುತ್ತದೆ
ಕುಂಭ: ವ್ಯಾಪಾರ ಕ್ಷೇತ್ರದಲ್ಲಿ ಯಶಸ್ಸು ಸಾಸುವಿರಿ.
ಮೀನ:ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.

Sri Raghav

Admin