Tuesday, April 30, 2024
HomeUncategorizedಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-04-2024)

ನಿತ್ಯ ನೀತಿ :ಯಾವಾಗಲೂ ಸೋಲನ್ನು ಎದುರಿಸಲು ಸಿದ್ಧರಾಗಿರಿ. ಯಶಸ್ಸು ತಾನಾಗಿಯೇ ಬರುತ್ತದೆ.

ಪಂಚಾಂಗ : ಸೋಮವಾರ, 15-04-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪುನರ್ವಸು / ಯೋಗ: ಸುಕರ್ಮ / ಕರಣ: ವಿಷ್ಟಿ /
ಸೂರ್ಯೋದಯ : ಬೆ.06.07
ಸೂರ್ಯಾಸ್ತ : 06.32
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿಭವಿಷ್ಯ :
ಮೇಷ
: ತಾಳ್ಮೆಯಿಂದ ವರ್ತಿಸಿದರೆ ಸುಲಭವಾಗಿ ಕಾರ್ಯಸಾಧನೆಯಾಗಲಿದೆ.
ವೃಷಭ: ಸಾಲ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ. ಮಗಳ ಮದುವೆಯ ಚಿಂತೆ ಕಾಡುವುದು.
ಮಿಥುನ: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳಿಗೆ ಚಾಲನೆ ಸಿಗಲಿದೆ.

ಕಟಕ: ವ್ಯಾಪಾರದಲ್ಲಿ ನಷ್ಟ ಉಂಟಾದರೂ ಕೆಲವು ಶುಭ ಫಲಗಳನ್ನು ನಿರೀಕ್ಷಿಸಬಹುದು.
ಸಿಂಹ: ಅಪೇಕ್ಷಿತ ಜನರಿಂದ ಕಾರ್ಯಸಾಧನೆಯಾಗಲಿದೆ.
ಕನ್ಯಾ: ನೂತನ ವ್ಯವಹಾರಕ್ಕೆ ಕೈ ಹಾಕಿ ದುಡುಕದಿರಿ. ಆಲೋಚಿಸಿ ತೀರ್ಮಾನ ಕೈಗೊಳ್ಳಿ.

ತುಲಾ: ಆಕಸ್ಮಿಕ ಧನಲಾಭವಾಗುವುದು. ಬಂಧು-ಮಿತ್ರರ ಸಹಾಯ ದೊರೆಯಲಿದೆ.
ವೃಶ್ಚಿಕ: ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ. ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ.
ಧನುಸ್ಸು: ಉತ್ತಮ ದೈವಬಲವಿದ್ದು, ಎಲ್ಲ ರೀತಿಯ ಅನುಕೂಲಗಳು ದೊರೆಯಲಿವೆ.

ಮಕರ: ಉದ್ಯೋಗದಲ್ಲಿ ಸಮಸ್ಯೆ ಕಂಡುಬರಲಿದೆ. ಇತರ ರೊಂದಿಗಿನ ಜಗಳದಿಂದಾಗಿ ನೆಮ್ಮದಿ ಇರುವುದಿಲ್ಲ.
ಕುಂಭ: ಉದ್ಯೋಗದಲ್ಲಿ ತೊಂದರೆಗಳು ಕಾಣಿಸಿಕೊಳ್ಳಲಿವೆ. ವ್ಯಾಪಾರಿಗಳಿಗೆ ಅಲ್ಪ ಲಾಭ.
ಮೀನ: ಬಂಧು-ಮಿತ್ರರ ಸಮಸ್ಯೆ ಮತ್ತು ಹಣಕಾಸಿನ ತೊಂದರೆ ಕಾಡಲಿದೆ.

RELATED ARTICLES

Latest News