Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(15-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(15-05-2024)

ನಿತ್ಯ ನೀತಿ : ನಿನ್ನ ಮನಸ್ಸಿಗೆ ನೋವು ಮಾಡುವ ವ್ಯಕ್ತಿಗಳಿಗೆ ನಿನ್ನ ಬೆಲೆ ತಿಳಿಯಬೇಕೆಂದರೆ ಮೊದಲು ನೀನು ಅವರನ್ನು ನಿರ್ಲಕ್ಷಿಸುವುದನ್ನು ಕಲಿ.

ಪಂಚಾಂಗ : ಬುಧವಾರ , 15-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಆಶ್ಲೇಷಾ / ಯೋಗ: ವೃದ್ಧಿ / ಕರಣ: ವಿಷ್ಟಿ
ಸೂರ್ಯೋದಯ : ಬೆ.05.54
ಸೂರ್ಯಾಸ್ತ : 06.38
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿಭವಿಷ್ಯ :
ಮೇಷ
: ನಿಮ್ಮ ಮಾತೇ ಸರಿ ಎಂಬ ಹಠ ಬಿಟ್ಟು ವಿಶಾಲ ಮನೋಭಾವದಿಂದ ಚಿಂತನೆ ಮಾಡುವುದು ಒಳಿತು.
ವೃಷಭ: ಮಕ್ಕಳಿಂದ ಸಂತಸ ಸಿಗಲಿದೆ.
ಮಿಥುನ: ಉದ್ಯೋಗದಲ್ಲಿ ಬಡ್ತಿ

ಕಟಕ: ಅಮೂಲ್ಯ ವಸ್ತುವಿನ ಕಳ್ಳತನವಾಗಲಿದೆ.
ಸಿಂಹ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಕನ್ಯಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.

ತುಲಾ: ಹಣದ ಕೊರತೆ ಇರುವುದಿಲ್ಲವಾದ್ದರಿಂದ ನಿಶ್ಚಿಂತರಾಗಿರುವಿರಿ.
ವೃಶ್ಚಿಕ: ಬುದ್ಧಿಹೀನರಾಗಿ ವರ್ತಿಸುವಿರಿ.
ಧನುಸ್ಸು: ಸಾಲಗಾರರ ಕಿರಿಕಿರಿ ಉಂಟಾಗಲಿದೆ.

ಮಕರ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.
ಕುಂಭ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಮೀನ: ಸ್ನೇಹಿತರ ಸಹಕಾರ ಸಿಗಲಿದೆ.

RELATED ARTICLES

Latest News