ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-06-2024)

ನಿತ್ಯ ನೀತಿ : ಯಾವುದಕ್ಕೂ ಭಯ ಪಡದಿರು. ನಿನ್ನ ಕರ್ಮ, ನಿನ್ನ ಧರ್ಮ, ನಿನ್ನ ಶ್ರಮ, ಭಗವಂತನ ಮೇಲಿರುವ ನಿನ್ನ ಪ್ರೇಮ ನಿನ್ನನ್ನು ರಕ್ಷಿಸುವುದು. ಇದು ಸತ್ಯ. ಪಂಚಾಂಗ : 15-06-2024, ಶನಿವಾರಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷತಿಥಿ: ನವಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ವ್ಯತೀಪಾತ / ಕರಣ: ಬಾಲವ ಸೂರ್ಯೋದಯ – ಬೆ.05.54ಸೂರ್ಯಾಸ್ತ – 06.47ರಾಹುಕಾಲ – 9.00-10.30ಯಮಗಂಡ ಕಾಲ – … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-06-2024)