ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-07-2024)

ನಿತ್ಯ ನೀತಿ : ಎಲ್ಲವೂ ಇದ್ದು ಶಕ್ತಿಶಾಲಿಗಳೆನ್ನಿಸಿಕೊಳ್ಳುವುದು ದೊಡ್ಡದಲ್ಲ. ಎಲ್ಲವನ್ನೂ ಕಳೆದುಕೊಂಡಾಗ ತೋರುವುದೇ ನಿಜವಾದ ಶಕ್ತಿ. ಪಂಚಾಂಗ : ಸೋಮವಾರ , 15-07-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಸ್ವಾತಿ / ಯೋಗ: ಸಿದ್ಧ / ಕರಣ: ಬಾಲವ ಸೂರ್ಯೋದಯ – ಬೆ.06.01ಸೂರ್ಯಾಸ್ತ – 06.50ರಾಹುಕಾಲ – 7.30-9.00ಯಮಗಂಡ ಕಾಲ – 10.30-12.00ಗುಳಿಕ ಕಾಲ – 1.30-3.00 ರಾಶಿಭವಿಷ್ಯ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-07-2024)