ನಿತ್ಯ ನೀತಿ : ಜೀವನದಲ್ಲಿ ಕೆಲವೇ ಕೆಲವರು ನಿಮ ದಾರಿಗೆ ಕಲ್ಲುಗಳನ್ನು ಎಸೆಯುತ್ತಲೇ ಇರುತ್ತಾರೆ. ಆ ಕಲ್ಲುಗಳಿಂದ ತಾವು ಗೋಡೆ ಕಟ್ಟುವಿರೋ, ಸೇತುವೆ ನಿರ್ಮಿಸುವಿರೋ ಎಂಬುದು ನಿಮಗೆ ಬಿಟ್ಟ ವಿಚಾರ.
ನೆನಪಿರಲಿ, ನಿಮಗೆ ನೀವೇ ಬದುಕಿನ ಶಿಲ್ಪಿಗಳು.
ಪಂಚಾಂಗ : ಶುಕ್ರವಾರ, 15-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಅಶ್ವಿನಿ / ಯೋಗ: ಗಂಡ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.07
ಸೂರ್ಯಾಸ್ತ – 06.41
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಕೆಲ ಜನರು ನಿಮ್ಮನ್ನು ನೋಡಿ ಅಸೂಯೆ ಪಡೆಯಬಹುದು. ಖರ್ಚು ಹೆಚ್ಚಾಗುವ ಸಂಭವವಿದೆ.
ವೃಷಭ: ಕೆಲಸದಲ್ಲಿ ಬಡ್ತಿ ಸಿಗಬಹುದು ಹಾಗೂ ಪ್ರಗತಿ ಪಥದೆಡೆಗೆ ಜೀವನ ಸಾಗಬಹುದು.
ಮಿಥುನ: ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದ ಕೊರತೆ ಕಾಡಬಹುದು. ದಾಂಪತ್ಯದಲ್ಲಿ ಅಪನಂಬಿಕೆ.
ಕಟಕ: ವ್ಯಾಪಾರಿಗಳು ತಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಉತ್ತಮ ಫಲ ಪಡೆಯುವರು.
ಸಿಂಹ: ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲಸಕ್ಕೆ ಹಿರಿಯರಿಂದ ಮನ್ನಣೆ ಸಿಗಲಿದೆ.
ಕನ್ಯಾ: ಹೊಸ ವ್ಯಾಪಾರದಲ್ಲಿ ಪ್ರಗತಿ ಸಾಧಿಸುವಿರಿ.
ತುಲಾ: ನಿಮಗೆ ಬರಬೇಕಾದ ಹಳೇ ಬಾಕಿ ಇದ್ದಲ್ಲಿ ಬರುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ಯಾವುದಾದರೂ ಒಂದು ವಿಚಾರವಾಗಿ ಚಿಂತೆ ನಿಮ್ಮನ್ನು ಕಾಡಲಿದೆ.
ಧನುಸ್ಸು: ಕಾಫಿ ಮತ್ತು ಅಡಿಕೆ ಕೃಷಿಕರಿಗೆ ಹೆಚ್ಚಿನ ಲಾಭ ಸಿಗಲಿದೆ. ಸ್ವಂತ ವ್ಯಾಪಾರದಲ್ಲಿ ಅಭಿವೃದ್ಧಿ ಸಾಧಿಸುವಿರಿ.
ಮಕರ: ಮಹಿಳೆಯರು ಸಂಸಾರದ ಗುಟ್ಟನ್ನು ಹೊಸಬರ ಜತೆಗೆ ಹಂಚಿಕೊಳ್ಳದಿರಿ.
ಕುಂಭ: ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರ ವಾದ ದಿನವಾಗಿದೆ. ಧೈರ್ಯ ಹೆಚ್ಚಾಗಿರುತ್ತದೆ.
ಮೀನ: ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹಲವು ಮೂಲಗಳಿಂದ ಅನುಕೂಲ ಒದಗಿಬರಲಿವೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-08-2025)
- BIG NEWS : ಹೊಸಕೆರೆ ಬಳಿಯ ಅಪಾರ್ಟ್ಮೆಂಟ್ನಲ್ಲಿ ನಟ ದರ್ಶನ್ ಅರೆಸ್ಟ್
- ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ದಾರರು : ಕೆ.ಹೆಚ್.ಮುನಿಯಪ್ಪ
- ಭೂಸ್ವಾಧೀನ ವೇಳೆ ಹಣ ಪಡೆದಿದ್ದರೆ ಸೂರ್ಯ ಮುಳುಗುವುದರೊಳಗೆ ಸಸ್ಪೆಂಡ್ : ಡಿಕೆಶಿ
- ಬ್ಯಾಟ್ನಿಂದ ಹೊಡೆದು ಮಗನನ್ನು ಕೊಂದಿದ್ದ ತಂದೆಗೆ ಜೀವಾವಧಿ ಶಿಕ್ಷೆ