ನಿತ್ಯ ನೀತಿ : ದೋಣಿಯೊಳಗಿನ ತೂತು, ತೂಕ ತಪ್ಪಿದ ಮಾತು ಎರಡೂ ಅಪಾಯಕಾರಿ. ಒಂದು ದೋಣಿಯನ್ನು ಮುಳುಗಿಸಿದರೆ ಇನ್ನೊಂದು ಸಂಬಂಧಗಳನ್ನೇ ಅಳಿಸಿ ಹಾಕುತ್ತದೆ.
ಪಂಚಾಂಗ : ಮಂಗಳವಾರ- 15-10-2024
ಕ್ರೋಧಿನಾಮ ಸಂವತ್ಸರ/ ದಕ್ಷಿಣಾಯಣ ಶರದ್ ಋತು / ಆಶ್ವಯುಜ ಮಾಸ/ ಶುಕ್ಲ ಪಕ್ಷ / ತಿಥಿ: ತ್ರಯೋದಶಿ/ ನಕ್ಷತ್ರ: ಪೂರ್ವಾಭಾದ್ರ/ ಯೋಗ: ವೃದ್ಧಿ/ ಕರಣ: ಕೌಲವ
ಸೂರ್ಯೋದಯ – ಬೆ.06.10
ಸೂರ್ಯಾಸ್ತ-06.01
ರಾಹುಕಾಲ 3.00-4.30
ಯಮಗಂಡ ಕಾಲ- 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ನಡೆಸುವುದು ಬೇಡ. ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ
ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ÷್ಯ ವಹಿಸದಿರಿ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.