Friday, November 15, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-11-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-11-2024)

Today's Horoscope

ನಿತ್ಯ ನೀತಿ : ಮುಂದಿನ ಪುಟದಲ್ಲಿ ಏನಿದೆ ಎಂದು ಯಾರಿಗೂ ತಿಳಿಯದ ಪುಸ್ತಕ ನಮ ಜೀವನ.

ಪಂಚಾಂಗ : ಶುಕ್ರವಾರ , 15-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಕಾರ್ತಿಕ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಭರಣಿ / ಯೋಗ: ವ್ಯತೀಪಾತ / ಕರಣ: ವಿಷ್ಠಿ

ಸೂರ್ಯೋದಯ :ಬೆ.06.18
ಸೂರ್ಯಾಸ್ತ : 05.50
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿಭವಿಷ್ಯ :
ಮೇಷ: ದೃಷ್ಟಿದೋಷದಿಂದ ತೊಂದರೆಯಾಗ ಬಹುದು. ಸರ್ಕಾರಿ ಅಧಿಕಾರಿಗಳಿಂದ ಕಿರಿಕಿರಿ
ವೃಷಭ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಮಿಥುನ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.

ಕಟಕ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ಸಿಂಹ: ನಿಮ್ಮದಲ್ಲದ ತಪ್ಪಿಗೆ ಸಣ್ಣದೊಂದು ಶಿಕ್ಷೆ ಅನುಭವಿಸಬೇಕು. ಹಣದ ಕೊರತೆ ಇರುವುದಿಲ್ಲ.
ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.

ತುಲಾ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಧಿಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.
ವೃಶ್ಚಿಕ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ. ಹಳೆ ಮಿತ್ರರ ಭೇಟಿ ಮಾಡುವಿರಿ.

ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.
ಮಕರ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ. ಕುಂಭ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಮೀನ: ಬಂದ ಅವಕಾಶ ಕೈ ತಪ್ಪುವುದು. ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.

RELATED ARTICLES

Latest News