Sunday, March 16, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-03-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-03-2025)

Today's Horoscope

ನಿತ್ಯ ನೀತಿ : ಖುಷಿಯಿಂದ ಇರೋದು ಬಹಳ ಸರಳ. ಆದರೆ, ಸರಳತೆಯಿಂದ ಇರೋದು ಬಹಳ ಕಷ್ಟ.

ಪಂಚಾಂಗ : ಭಾನುವಾರ, 16-03-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಹಸ್ತ / ಯೋಗ: ವದ್ಧಿ / ಕರಣ: ವಣಿಜ್‌
ಸೂರ್ಯೋದಯ – ಬೆ.06.26
ಸೂರ್ಯಾಸ್ತ – 06.30
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ರಾಜಕೀಯ ಪ್ರವೇಶಿಸಲು ಇದು ಸಕಾಲ. ಆತ್ಮವಿಶ್ವಾಸದ ಕೊರತೆ ಕಾಡಲಿದೆ.
ವೃಷಭ: ಇತರರಿಗೆ ಮುಜುಗರ ಉಂಟು ಮಾಡ ಬೇಡಿ ಮತ್ತು ನಿಮ್ಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ
ಮಿಥುನ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.

ಕಟಕ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವ ವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವುವಿರಿ.

ತುಲಾ: ಕಚೇರಿಯಲ್ಲಿ ಉನ್ನತ ಅ ಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ
ವೃಶ್ಚಿಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಧನುಸ್ಸು: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ.

ಮಕರ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಕುಂಭ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ಮೀನ: ರಿಯಲ್‌ ಎಸ್ಟೇಟ್‌ ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

RELATED ARTICLES

Latest News