Friday, May 16, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-05-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-05-2025)

Today's Horoscope

ನಿತ್ಯ ನೀತಿ : ನಾನು, ನನ್ನಿಂದ, ನನ್ನದೇ, ನಾನು ಇಲ್ಲದೆ ಏನೂ ನಡೆಯದು ಎಂಬ ಭಾವನೆ ಯಾರಲ್ಲೂ ಬರಬಾರದು. ಏಕೆಂದರೆ ನಾವು ಬರುವ ಮುಂಚೆಯೂ ಜಗತ್ತು ಇತ್ತು. ನಾವು ಹೋದ ನಂತರವೂ ಜಗತ್ತು ಇರುತ್ತೆ.

ಪಂಚಾಂಗ : ಶುಕ್ರವಾರ, 16-05-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ /ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಮೂಲಾ / ಯೋಗ: ಸಿದ್ಧ / ಕರಣ: ಭವ
ಸೂರ್ಯೋದಯ – ಬೆ.05.54
ಸೂರ್ಯಾಸ್ತ – 06.38
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಾಣುವುದು.
ಮಿಥುನ:ಎಚ್ಚರಿಕೆಯಿಂದಿರಿ.

ಕಟಕ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಸಿಂಹ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ.
ಕನ್ಯಾ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.

ತುಲಾ: ಉನ್ನತ ಅ ಕಾರಿ ಗಳೊಂದಿಗೆ ಕಲಹ.
ವೃಶ್ಚಿಕ: ಆರೋಗ್ಯದಲ್ಲಿ ಏರುಪೇರಾಗಲಿದೆ.
ಧನುಸ್ಸು: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.

ಮಕರ: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ.
ಕುಂಭ: ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಮೀನ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ.

RELATED ARTICLES

Latest News