Monday, June 16, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-06-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-06-2025)

ನಿತ್ಯ ನೀತಿ : ನಾನು, ನನ್ನಿಂದ, ನನ್ನದೇ, ನಾನು ಇಲ್ಲದೆ ಏನೂ ನಡೆಯದು ಎಂಬ ಭಾವನೆ ಯಾರಲ್ಲೂ ಬರಬಾರದು. ಏಕೆಂದರೆ ನಾವು ಬರುವ ಮುಂಚೆಯೂ ಜಗತ್ತು ಇತ್ತು. ನಾವು ಹೋದ ನಂತರವೂ ಜಗತ್ತು ಇರುತ್ತೆ.

ಪಂಚಾಂಗ, ಸೋಮವಾರ 16-06-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಋತು: ಸೌರ ಗ್ರೀಷ / ಮಾಸ: ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಧನಿಷ್ಕಾ / ಯೋಗ: ವೈಧೃತಿ / ಕರಣ: ಗರಜ

ಸೂರ್ಯೋದಯ : ಬೆ.05.54
ಸೂರ್ಯಾಸ್ತ : 06.47
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಾಣುವುದು.
ಮಿಥುನ:ಎಚ್ಚರಿಕೆಯಿಂದಿರಿ.

ಕಟಕ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಸಿಂಹ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ.

ಕನ್ಯಾ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.
ತುಲಾ: ಉನ್ನತ ಅಽಕಾರಿ ಗಳೊಂದಿಗೆ ಕಲಹ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರಾಗಲಿದೆ.
ಧನುಸ್ಸು: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಮಕರ: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ.

ಕುಂಭ: ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಮೀನ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ.

RELATED ARTICLES

Latest News