Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-07-2024)

ನಿತ್ಯ ನೀತಿ : ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕೊಟ್ಟ ಮಾತು, ಇಟ್ಟ ನಂಬಿಕೆ ಸುಳ್ಳಾದರೆ ಆತನ ಬೆಲೆ ಶೂನ್ಯವೇ…

ಪಂಚಾಂಗ : ಮಂಗಳವಾರ , 16-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ /ತಿಥಿ: ದಶಮಿ / ನಕ್ಷತ್ರ: ವಿಶಾಖಾ / ಯೋಗ: ಸಾಧ್ಯ / ಕರಣ: ತೈತಿಲ

ಸೂರ್ಯೋದಯ – ಬೆ.06.01
ಸೂರ್ಯಾಸ್ತ – 06.50
ರಾಹುಕಾಲ – 3.00-4.30
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಮಕ್ಕಳಿಂದ ಅನುಕೂಲ. ಉತ್ತಮ್ಮ ಹೆಸರು ಮಾಡುವ ಆಲೋಚನೆ ಮಾಡುವಿರಿ.
ವೃಷಭ: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.
ಮಿಥುನ: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.

ಕಟಕ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳಾಗಲಿವೆ.
ಕನ್ಯಾ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.

ತುಲಾ: ಹಣಕಾಸು ವಿಚಾರ ದಲ್ಲಿ ದೃಢ ನಿರ್ಧಾರ ಕೈಗೊಳ್ಳುವುದು ಒಳಿತು.
ವೃಶ್ಚಿಕ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ಧನುಸ್ಸು: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.

ಮಕರ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಕುಂಭ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಮೀನ: ಧಾರ್ಮಿಕ ಕಾರ್ಯಗಳತ್ತ ಗಮನ ಹರಿಸುವಿರಿ. ಕೀರ್ತಿ ನಿಮ್ಮನ್ನು ಅರಸಿ ಬರಲಿದೆ.

RELATED ARTICLES

Latest News