Saturday, August 16, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-08-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-08-2025)

Today's Horoscope

ನಿತ್ಯ ನೀತಿ : ಅಹಂಕಾರವೆಂದರೆ ನಮ ಕನ್ನಡಕದ ಮೇಲಿನ ಧೂಳಿದ್ದಂತೆ. ಆಗಾಗ ಒರೆಸಿಕೊಳ್ಳದಿದ್ದರೆ ಪ್ರಪಂಚದ ಯಾವ ಸಂಗತಿಯೂ ಸ್ಪಷ್ಟವಾಗಿ ಕಾಣಿಸುವುದಿಲ್ಲ.

ಪಂಚಾಂಗ : ಶನಿವಾರ, 16-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಕೃತ್ತಿಕಾ / ಯೋಗ: ವೃದ್ಧಿ / ಕರಣ: ಬಾಲವ
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.40
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ: ಕ್ರೀಡಾಪಟುಗಳಿಗೆ ಅನಿರೀಕ್ಷಿತ ಅವಕಾಶ ಸಿಗಲಿದೆ.
ವೃಷಭ: ತಮ್ಮನ್ನು ಕೇಂದ್ರೀಕರಿಸಲು ಪ್ರಯತ್ನಿಸಿ. ಇದರಿಂದ ಎಲ್ಲಾ ಕೆಲಸಗಳು ಉತ್ತಮವಾಗುತ್ತವೆ.
ಮಿಥುನ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.

ಕಟಕ: ಆದಾಯ ಹೆಚ್ಚಿಸಿ ಕೊಳ್ಳಲು ಪ್ರಯತ್ನಿಸಿದರೆ ಯಶಸ್ಸು ಸಿಗಲಿದೆ.
ಸಿಂಹ: ಸಂಬಂ ಕರ ನಡುವಿನ ಯಾವುದೇ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಹೋಗದಿರಿ.

ಕನ್ಯಾ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ತುಲಾ: ಸಂಗಾತಿ ಬಗ್ಗೆ ತಪ್ಪು ತಿಳುವಳಿಕೆ ಇದ್ದರೆ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

ವೃಶ್ಚಿಕ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಹಿರಿಯ ಅ ಕಾರಿಗಳ ಬೆಂಬಲ ದೊರೆಯಲಿದೆ.
ಧನುಸ್ಸು: ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಾದರೂ ಸಹಪಾಠಿಗಳ ಬೆಂಬಲ ಸಿಗಲಿದೆ.
ಮಕರ: ಹಳೆಯ ಪರಿಚಯಸ್ಥರನ್ನು ಭೇಟಿ ಮಾಡುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ.

ಕುಂಭ: ಮಕ್ಕಳ ಕಡೆಯಿಂದ ಸಂತೋಷದಾಯಕ ಸುದ್ದಿ ಕೇಳುವಿರಿ ಮತ್ತು ಇಂದು ಒಳ್ಳೆಯ ದಿನ.
ಮೀನ: ಕೆಲಸದ ಸ್ಥಳದಲ್ಲಿ ಪ್ರತಿಯೊಂದನ್ನೂ ಸಮಾಧಾನಚಿತ್ತದಿಂದ ನಿಭಾಯಿಸಲು ಪ್ರಯತ್ನಿಸಿ.


RELATED ARTICLES

Latest News