Sunday, November 16, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-11-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-11-2025)

Today's Horoscope

ನಿತ್ಯ ನೀತಿ : ಉದಯಿಸುತ್ತಿರುವ ಸೂರ್ಯ ಮತ್ತು ಓಡುವ ಕುದುರೆಯ ಫೋಟೋ ಹಾಕಿದರೆ ಯಶಸ್ಸು ಸಿಗುವುದಿಲ್ಲ. ಯಶಸ್ಸು ಕಾಣಬೇಕಾದರೆ ಸೂರ್ಯನಿಗಿಂತ ಮೊದಲೇ ಎದ್ದು ಕುದುರೆಯ ತರ ಓಡಬೇಕು, ದುಡಿಯಬೇಕು.

ಪಂಚಾಂಗ : ಭಾನುವಾರ, 16-11-2025
ಶೋಭಕೃತ್‌ನಾಮ ಸಂವತ್ಸರ / ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ:ಕಾರ್ತೀಕ / ಪಕ್ಷ: ಕೃಷ್ಣ / ತಿಥಿ: ದ್ವಾದಶಿ / ನಕ್ಷತ್ರ: ಹಸ್ತ / ಯೋಗ: ವಿಷ್ಕಂಭ / ಕರಣ: ಕೌಲವ
ಸೂರ್ಯೋದಯ – ಬೆ.06.19
ಸೂರ್ಯಾಸ್ತ – 5.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.
ವೃಷಭ: ಬರಹಗಾರರಿಗೆ ವರಮಾನ ಸಿಗಲಿದೆ.
ಮಿಥುನ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.

ಕಟಕ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ.
ಸಿಂಹ: ವ್ಯವಹಾರದಲ್ಲಿ ಶತ್ರು ಗಳಿಂದ ತೊಂದರೆ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ವೃಶ್ಚಿಕ: ವ್ಯಾಪಾರದಲ್ಲಿ ಶತ್ರುಗಳ ಕಾಟ.
ಧನುಸ್ಸು:ಮಾತಿಗಿಂತ ವೌನವಾಗಿರಿ.

ಮಕರ: ಯೋಗ ಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ.
ಕುಂಭ: ವಿವಾಹಿತ ದಂಪತಿ ಸ್ಮರಣೀಯ ಕ್ಷಣ ಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
ಮೀನ: ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ.

RELATED ARTICLES

Latest News