ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-03-2023)

Social Share

ನಿತ್ಯ ನೀತಿ : ನೀವು ಏನೆಂದು ಭಾವಿಸುತ್ತೀರಿ ನೀವು ಅದೇ ಆಗುತ್ತೀರಿ. ದುರ್ಬಲರು ಎಂದು ನೀವು ಭಾವಿಸಿದರೆ ನೀವೇ ದುರ್ಬಲರು. ನೀವು ಬಲಶಾಲಿ ಎಂದು ಭಾವಿಸಿದರೆ ನೀವೇ ಬಲಶಾಲಿ.

ಪಂಚಾಂಗ : ಶುಕ್ರವಾರ, 17-03-2023
ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ
ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಉತ್ತರಾಷಾಢ / ಯೋಗ: ವರೀಯಾನ್
ಕರಣ: ಭವ

ಸೂರ್ಯೋದಯ : ಬೆ.06.26
ಸೂರ್ಯಾಸ್ತ : 06.30
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ಇಂದಿನ ರಾಶಿಭವಿಷ್ಯ :
ಮೇಷ:
ಕೆಲವು ದೊಡ್ಡ ಸಮಸ್ಯೆಗಳನ್ನು ಎದುರಾಗಬಹುದು. ಎದುರಿಸಲು ಸಿದ್ಧರಾಗಿ.
ವೃಷಭ: ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವರು. ಆದರೆ ಭಯ ಇರಲಿದೆ.
ಮಿಥುನ: ಸಣ್ಣಪುಟ್ಟ ವ್ಯಾಪಾರಿಗಳು ನಷ್ಟ ಅನುಭವಿಸಬಹುದು.

ಕಟಕ: ಬಂಧುಗಳೊಂದಿಗೆ ವಿರೋಧ ಉಂಟಾಗಲಿದೆ. ಅನಾವಶ್ಯಕ ಖರ್ಚು.
ಸಿಂಹ: ವಿದ್ಯಾರ್ಥಿಗಳು ಕಷ್ಟಕರವಾದ ವಿಷಯ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ.
ಕನ್ಯಾ: ಸರ್ಕಾರಿ ಕೆಲಸ ಗಳಲ್ಲಿ ಸಫಲತೆ ಕಾಣುವಿರಿ.

ತುಲಾ: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ಕೆಲಸ-ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.
ಧನುಸ್ಸು: ಸರ್ಕಾರಿ ಕೆಲಸ ಮಾಡುವವರು ಕೆಲವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ.

ಮಕರ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ಚಿಂತೆಗೆ ಅವಕಾಶವಿಲ್ಲ.
ಕುಂಭ: ವ್ಯವಹಾರದಲ್ಲಿ ಉನ್ನತಿಯಾಗಿ ಸಮಾಜದಲ್ಲಿ ಗೌರವ-ಮನ್ನಣೆ ದೊರೆಯಲಿದೆ.
ಮೀನ: ಕಷ್ಟದಲ್ಲಿ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.

#Horoscope, #KannadaHoroscope, #DailyHoroscope, #TodayHoroscope, #EesanjeHoroscope, #ಪಂಚಾಂಗ #ರಾಶಿಭವಿಷ್ಯ,

Articles You Might Like

Share This Article