ನಿತ್ಯ ನೀತಿ :
ದುರಾಸೆ ಮನುಷ್ಯನ ಬದುಕಿನ ದೊಡ್ಡ ಶತ್ರು. ದುರಾಸೆ ಇರುವ ವ್ಯಕ್ತಿ ಬದುಕಿನಲ್ಲಿ ಎಂದಿಗೂ ಯಶಸ್ಸು ಸಾಧಿಸಲು ಸಾಧ್ಯವಿಲ್ಲ.
ಪಂಚಾಂಗ : ಶುಕ್ರವಾರ, 17-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವ್ಯಾಘಾತ / ಕರಣ: ತೈತಿಲ
ಸೂರ್ಯೋದಯ : ಬೆ.05.54
ಸೂರ್ಯಾಸ್ತ : 06.39
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00
ರಾಶಿಭವಿಷ್ಯ :
ಮೇಷ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ವೃಷಭ: ವಸ್ತ್ರ್ತ್ರ ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭ ಸಿಗಲಿದೆ.
ಮಿಥುನ: ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ತಿರುವು ಪಡೆಯುವಿರಿ. ಹಳೆ ಗೆಳೆಯರ ಭೇಟಿ.
ಕಟಕ: ಹಿರಿಯರೊಂದಿಗೆ ಮನಸ್ತಾಪ ಉಂಟಾಗಬಹುದು. ಸಹನೆಯಿಂದ ವರ್ತಿಸಿ.
ಸಿಂಹ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ತುಲಾ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ವೃಶ್ಚಿಕ: ಹೊಟೇಲ್ ವ್ಯಾಪಾರಿಗಳಿಗೆ ಸಾಧಾರಣ ಲಾಭ. ಆರೋಗ್ಯದಲ್ಲಿ ಏರುಪೇರಾಗಲಿದೆ.
ಧನುಸ್ಸು: ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಶತ್ರುಗಳ ಕಾಟ ಹೆಚ್ಚಾಗಬಹುದು.
ಮಕರ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡು ವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಕುಂಭ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಒಳ್ಳೆಯದು.
ಮೀನ: ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ದ್ರವ್ಯಲಾಭ. ಪರಿಶ್ರಮದಿಂದ ಅಭಿವೃದ್ಧಿ.