ನಿತ್ಯ ನೀತಿ : ಜೀವನದಲ್ಲಿ ಯಾವ ದಿನದ ಬಗ್ಗೆಯೂ ಪಶ್ಚಾತ್ತಾಪ ಪಡಬೇಡಿ. ಒಳ್ಳೆಯ ದಿನಗಳು ಸಂತೋಷ ಕೊಡುತ್ತವೆ. ಕೆಟ್ಟ ದಿನಗಳು ಅನುಭವದ ಜತೆ ಪಾಠ ಕಲಿಸುತ್ತವೆ.
ಪಂಚಾಂಗ : ಗುರುವಾರ, 17-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ರೇವತಿ / ಯೋಗ: ಅತಿಗಂಡ / ಕರಣ: ವಿಷ್ಠಿ
ಸೂರ್ಯೋದಯ – ಬೆ.06.02
ಸೂರ್ಯಾಸ್ತ – 06.50
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಸಂಕಷ್ಟ ಎದುರಾಗಲಿದೆ.
ವೃಷಭ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮಿಥುನ: ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದು ಒಳಿತು.
ಕಟಕ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಸಿಂಹ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ.
ಕನ್ಯಾ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.
ತುಲಾ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ವೃಶ್ಚಿಕ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ ಸಿಗಲಿದೆ. ಕುಲದೇವತೆ ದರ್ಶನ.
ಧನುಸ್ಸು: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರ ದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮಕರ: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಕುಂಭ: ಅನವಶ್ಯಕ ವಾದ-ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ.
ಮೀನ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
- ರೌಡಿ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
- ನೈರುತ್ಯ ವಿಭಾಗದ ಡಿಸಿಪಿ ಕಚೇರಿ ಕಾರ್ಯಾರಂಭ
- ವೈಭವದಿಂದ ಜರುಗಿದ ಚಾಮುಂಡೇಶ್ವರಿ ವರ್ಧಂತಿ ಉತ್ಸವ
- ಕೊಡಗು, ಉತ್ತರ ಕನ್ನಡದಲ್ಲಿ ಮಳೆ ಅಬ್ಬರ, ಶಾಲೆಗಳಿಗೆ ರಜೆ
- ಛತ್ತೀಸ್ಗಡ : ಹೈಟೆಕ್ ಸಾಧನಗಳನ್ನು ಬಳಸಿ ಸರ್ಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಕಲು