Sunday, August 17, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-08-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-08-2025)

Today's Horoscope

ನಿತ್ಯ ನೀತಿ : ಪ್ರತಿಯೊಂದು ಕಠಿಣ ಕೆಲಸವೂ ಸಮಯ ಕಳೆದಂತೆ ಸುಲಭದ ಕೆಲಸವಾಗಿ ಬದಲಾಗುತ್ತವೆ. ತಾಳೆ ಇರಲಿ.

ಪಂಚಾಂಗ : ಭಾನುವಾರ, 17-08-2025
ವಿಶ್ವಾವಸು ಸಂವತ್ಸರ / ಆಯನ: ದಕ್ಷಿಣಾಯಣ / ಋತು: ಸೌರವರ್ಷ / ಮಾಸ:ಶ್ರಾವಣ / ಪಕ್ಷ:ಕೃಷ್ಣ / ತಿಥಿ: ಅಷ್ಟಮಿ / ನಕ್ಷತ್ರ: ಕೃತ್ತಿಕಾ / ಯೋಗ: ವೃದ್ಧಿ / ಕರಣ: ಬಾಲವ
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.40
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ಸಮಯವನ್ನು ಸರಿಯಾಗಿ ಬಳಸಿಕೊಳ್ಳಿ.
ವೃಷಭ: ಹಲವು ದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ಅನಾಯಾಸವಾಗಿ ಮುಗಿಯಲಿವೆ.
ಮಿಥುನ: ಖರ್ಚು ಸ್ವಲ್ಪ ಹೆಚ್ಚಾಗಬಹುದು.

ಕಟಕ: ಸಹೋದರರು, ಬಂಧುಗಳು ನೀಡುವ ಸಲಹೆಗಳಿಂದ ಸಮಸ್ಯೆಗಳು ದೂರವಾಗಲಿವೆ.
ಸಿಂಹ: ಅತ್ತೆ ಕಡೆಯಿಂದ ಮಾನಸಿಕ ಒತ್ತಡ, ಕಿರುಕುಳ ಎದುರಿಸಬೇಕಾಗಬಹುದು.
ಕನ್ಯಾ: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಅವಕಾಶಗಳು ದೊರೆಯಲಿವೆ.

ತುಲಾ: ವ್ಯಾಪಾರದಲ್ಲಿ ಲಾಭ.
ವೃಶ್ಚಿಕ: ಉದ್ಯೋಗದಲ್ಲಿ ಒತ್ತಡ ಕಡಿಮೆಯಾಗಲಿದೆ.
ಧನುಸ್ಸು: ಹೊಸ ಹೊಸ ಅವಕಾಶಗಳು ಒದಗಿ ಬರಲಿವೆ.

ಮಕರ: ಕೆಲಸದ ಸ್ಥಳದಲ್ಲಿ ಹಿರಿಯ ಸಹೋದ್ಯೋಗಿ ಗಳಿಂದ ಸಹಾಯ-ಸಹಕಾರ ಸಿಗಲಿದೆ.
ಕುಂಭ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಮೀನ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಹಿರಿಯರ ಸಲಹೆ ಪಡೆಯಿರಿ.


RELATED ARTICLES

Latest News