ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-09-2024)

ನಿತ್ಯ ನೀತಿ : ಎಲ್ಲರನ್ನೂ ಸಂತೋಷಪಡಿಸಲು ನಮಗೆ ಸಾಧ್ಯವಾಗದೆ ಇರಬಹುದು. ಆದರೆ, ಎಲ್ಲರೊಂದಿಗೆ ಸಂತೋಷದಿಂದಿರುವುದು ನಮ ನಿರ್ಧಾರಕ್ಕೆ ಬಿಟ್ಟಿರುವುದಾಗಿದೆ. ಪಂಚಾಂಗ : ಮಂಗಳವಾರ, 17-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಶತಭಿಷಾ / ಯೋಗ: ಧೃತಿ-ಶೂಲ / ಕರಣ: ವಿಷ್ಠಿ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.19ರಾಹುಕಾಲ – 3.00-4.30ಯಮಗಂಡ ಕಾಲ – 9.00-10.30ಗುಳಿಕ ಕಾಲ – 12.00-1.30 … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-09-2024)