ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-10-2024)

ನಿತ್ಯ ನೀತಿ : ಒಂದು ಸಣ್ಣ ನಗು ಸ್ನೇಹವನ್ನು ಪ್ರಾರಂಭಿಸುತ್ತದೆ. ಒಂದು ಒಳ್ಳೆಯ ಮಾತು ದ್ವೇಷವನ್ನು ಕೊನೆಗೊಳಿಸುತ್ತದೆ. ಒಳ್ಳೆಯ ಮನಸ್ಸು ಸಂಬಂಧಗಳನ್ನು ಕಾಪಾಡುತ್ತದೆ. ಒಳ್ಳೆಯ ವ್ಯಕ್ತಿತ್ವ ಜೀವನವನ್ನು ಬದಲಾಯಿಸುತ್ತದೆ. ಪಂಚಾಂಗ : ಗುರುವಾರ , 17-10-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್‌ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ರೇವತಿ / ಯೋಗ: ಹರ್ಷಣ / ಕರಣ: ವಿಷ್ಠಿ ಸೂರ್ಯೋದಯ – ಬೆ.06.10ಸೂರ್ಯಾಸ್ತ – 06.00ರಾಹುಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-10-2024)