Saturday, January 18, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-01-2025)

Today's Horoscope

ನಿತ್ಯ ನೀತಿ : ಸತ್ಯವನ್ನು ಬಿಚ್ಚಿಟ್ಟಷ್ಟೂ ನಿಮ ಮನಸ್ಸು ಹಗುರವಾಗುತ್ತಾ ಹೋಗುತ್ತದೆ. ಸತ್ಯವನ್ನು ಮುಚ್ಚಿಟ್ಟಷ್ಟೂ ನಿಮ ಮನಸ್ಸು ಭಾರವಾಗುತ್ತಾ ಹೋಗುತ್ತದೆ.

ಪಂಚಾಂಗ : ಶನಿವಾರ, 18-01-2025
ಕ್ರೋನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ /ತಿಥಿ: ಪಂಚಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶೋಭನ / ಕರಣ: ಕೌಲವ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.14
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ -6.00-7.30

ರಾಶಿಭವಿಷ್ಯ :
ಮೇಷ: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಲರಾಗುವಿರಿ. ಎಚ್ಚರಿಕೆಯಿಂದಿರಿ.
ವೃಷಭ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ಮಿಥುನ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.

ಕಟಕ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಸಿಂಹ: ಕಾನೂನು ತೊಡಕು ಗಳು ಬೆನ್ನತ್ತಿ ಬರಲಿವೆ. ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.
ಕನ್ಯಾ: ಚರ್ಮಕ್ಕೆ ಸಂಬಂಸಿದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯರನ್ನು ಸಂಪರ್ಕಿಸಿ.

ತುಲಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಧನುಸ್ಸು: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮದಿ ಹಾಳಾಗುವ ಸಾಧ್ಯತೆ ಇದೆ.

ಮಕರ: ಉದ್ಯೋಗಸ್ಥರಿಗೆ ಮೇಲಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಕುಂಭ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಮೀನ: ಮಧುಮೇಹದಂಥ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ.

RELATED ARTICLES

Latest News