ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-02-2022)

Social Share

ನಿತ್ಯ ನೀತಿ :ಬೇರೆಯವರನ್ನು ಸಣ್ಣವರನ್ನಾಗಿ ಮಾಡುವುದರಿಂದ ದೊಡ್ಡವರಾಗುವುದಿಲ್ಲ. ಬದಲಿಗೆ ಇನ್ನೂ ಚಿಕ್ಕವರಾಗುತ್ತೇವೆ. ಇತರರನ್ನು ಚೆನ್ನಾಗಿ ನಡೆಸಿಕೊಂಡಾಗ ಮಾತ್ರ ದೊಡ್ಡವರಾಗಲು ಸಾಧ್ಯ.

# ಪಂಚಾಂಗ : ಶುಕ್ರವಾರ , 18-02-2022
ಪ್ಲವನಾಮ ಸಂವತ್ಸರ | ಉತ್ತರಾಯಣ | ಶಿಶಿರ ಋತು | ಮಾಘ  ಮಾಸ | ಕೃಷ್ಣ ಪಕ್ಷ | ತಿಥಿ: ದ್ವಿತೀಯಾ| ನಕ್ಷತ್ರ: ಪೂರ್ವಾಭಾದ್ರ| ಮಳೆ ನಕ್ಷತ್ರ: ಧನಿಷ್ಠ
* ಸೂರ್ಯೋದಯ : ಬೆ.06.41
* ಸೂರ್ಯಾಸ್ತ : 06.26
* ರಾಹುಕಾಲ : 1.30-12.00
* ಯಮಗಂಡ ಕಾಲ : 3.00-4.30
* ಗುಳಿಕ ಕಾಲ : 7.30-9.00
# ರಾಶಿಭವಿಷ್ಯ 
ಮೇಷ: ಕುಟುಂಬದವರೊಂದಿಗೆ ಮಾತನಾಡುವಾಗ ಬುದ್ಧಿವಂತಿಕೆಯಿಂದ ಪದಗಳನ್ನು ಬಳಸಬೇಕು.
ವೃಷಭ: ವಾಹನ ಚಾಲನೆ ಮಾಡುವಾಗ ಸಂಚಾರಿ ನಿಯಮಗಳನ್ನು ಅನುಸರಿಸಿ.
ಮಿಥುನ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಕಟಕ: ದೂರ ಪ್ರಯಾಣ. ಖರ್ಚು ಹೆಚ್ಚಾಗುವ ಸಂಭವ. ಮಾತನಾಡುವಾಗ ಎಚ್ಚರಿಕೆ ಇರಲಿ.
ಸಿಂಹ: ಇಷ್ಟಾರ್ಥಗಳು ಈಡೇರುವ ಸಾಧ್ಯತೆಗಳಿವೆ.
ಕನ್ಯಾ: ಹಳೆ ಮಿತ್ರರನ್ನು ಭೇಟಿ ಮಾಡಬೇಕಾದ ಸಂದರ್ಭ ಎದುರಾಗಲಿದೆ.
ತುಲಾ: ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ವೃಶ್ಚಿಕ: ಆತುರದ ನಿರ್ಧಾರ ಒಳ್ಳೆಯದಲ್ಲ. ಯಾರನ್ನೂ ಹೆಚ್ಚಾಗಿ ನಂಬದಿರಿ.
ಧನುಸ್ಸು: ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಸಂತೋಷವಾಗಿ ಸಮಯ ಕಳೆಯುವಿರಿ.
ಮಕರ: ನಂಬಿಕಸ್ಥರಿಂದ ಮೋಸ ಹೋಗುವ ಸಾಧ್ಯತೆ. ವ್ಯವಹಾರದಲ್ಲಿ ಮುನ್ನೆಚ್ಚರಿಕೆ ಅಗತ್ಯ.
ಕುಂಭ: ಅಧಿಕ ಕೆಲಸದ ಒತ್ತಡ. ಆಪ್ತ ಮಿತ್ರರ ಆಗಮನ. ಧನ ಲಾಭವಾಗುವ ಯೋಗ.
ಮೀನ: ಓದಿನ ಬಗ್ಗೆ ಕಾಳಜಿ ಇರಲಿ. ವಿನಾಕಾರಣ ವಿವಾದಗಳಲ್ಲಿ ಸಿಲುಕುವ ಸಾಧ್ಯತೆ.

Articles You Might Like

Share This Article