ನಿತ್ಯ ನೀತಿ : ಮಕ್ಕಳು, ಪತ್ನಿ, ಮಿತ್ರರು ಮತ್ತು ಧನಗಳಲ್ಲಿ ಅತ್ಯಂತ ವ್ಯಾಮೋಹವನ್ನಿಡಬಾರದು. ಅವರ ಅಗಲಿಕೆ ನಿಶ್ಚಿತ.
ಪಂಚಾಂಗ : ಮಂಗಳವಾರ, 18-03-2025
ಕ್ರೋಧಿನಾಮ ಸಂವತ್ಸರ / ಆಯನ:ಉತ್ತರಾಯಣ / ಋತು:ಸೌರ ವಸಂತ / ಮಾಸ:ಫಾಲ್ಗುಣ / ಪಕ್ಷ:ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ಸ್ವಾತಿ / ಯೋಗ: ವ್ಯಾಘಾತ / ಕರಣ: ಬವ
ಸೂರ್ಯೋದಯ – ಬೆ.06.25
ಸೂರ್ಯಾಸ್ತ – 06.31
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮಿಥುನ: ಓದಿನ ಬಗ್ಗೆ ಕಾಳಜಿ ಇರಲಿ.
ಕಟಕ: ಯೋಚಿಸುವ ಪ್ರತಿಯೊಂದು ಕೆಲಸ- ಕಾರ್ಯಗಳು ವಿಳಂಬ ರೀತಿಯಲ್ಲಿ ನಡೆಯಲಿವೆ.
ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಕನ್ಯಾ: ಉನ್ನತ ಅ ಕಾರಿ ಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.
ತುಲಾ: ಬದಲಾದ ಸನ್ನಿವೇಶಕ್ಕೆ ಒಗ್ಗಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ.
ವೃಶ್ಚಿಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ.
ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.
ಮಕರ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.
ಕುಂಭ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ಮೀನ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.