ನಿತ್ಯ ನೀತಿ : ಹೂಗಳಿಗೋಸ್ಕರ ಮುಳ್ಳುಗಳಿಗೂ ನೀರೆರೆಯಬೇಕಾಗುತ್ತದೆ.
ಪಂಚಾಂಗ : ಶುಕ್ರವಾರ, 18-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಅಶ್ವಿನಿ / ಯೋಗ: ಸುಕರ್ಮಾ / ಕರಣ: ಬಾಲವ
ಸೂರ್ಯೋದಯ – ಬೆ.06.02
ಸೂರ್ಯಾಸ್ತ – 06.50
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಆತ್ಮಗೌರವ ಹೆಚ್ಚಾಗಲಿದೆ.
ವೃಷಭ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ಮಿಥುನ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ಕಟಕ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಸಿಂಹ: ಮಕ್ಕಳ ಬಗ್ಗೆ ಎಚ್ಚರಿಕೆಯಿಂದಿರಿ.
ಕನ್ಯಾ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ತುಲಾ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ವೃಶ್ಚಿಕ: ಕಚೇರಿಯಲ್ಲಿ ಆತ್ಮವಿಶ್ವಾಸದಿಂದ ಕೆಲಸ ಮಾಡಿ.
ಧನುಸ್ಸು:ಉತ್ತಮ ಆದಾಯ ಬರಲಿದೆ.
ಮಕರ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.
ಕುಂಭ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು. ಕೃಷಿಕರಿಗೆ ಅಲ್ಪ ಪ್ರಮಾಣದ ಲಾಭ ದೊರೆಯಲಿದೆ.
ಮೀನ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
- ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ವಹಿಸುವ ಅಗತ್ಯವಿಲ್ಲ : ಪರಮೇಶ್ವರ್
- ಟಿ20 ಕ್ರಿಕೆಟ್ಗೆ ಮಿಚೆಲ್ ಸ್ಟಾರ್ಕ್ ವಿದಾಯ
- ಶಾಸಕ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ
- ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಹಾರೈಕೆ
- ಉದ್ಯಮಿ ಅಪಹರಿಸಿ ಜೀವ ಬೆದರಿಕೆ ಹಾಕಿ 3 ಲಕ್ಷ ರೂ. ಪಡೆದಿದ್ದ ನಾಲ್ವರು ರೌಡಿ ಸೇರಿ 6 ಮಂದಿ ಅರೆಸ್ಟ್