ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-09-2024)

ನಿತ್ಯ ನೀತಿ : ಎಲ್ಲರಿಗೂ ಪದಗಳು ಉಚಿತವಾಗಿ ಸಿಗುತ್ತವೆ. ಆದರೆ, ಅವುಗಳನ್ನು ಹೇಗೆ ಬಳಸುತ್ತೇವೆ ಎಂಬುದರ ಮೇಲೆ ಮಾನವೀಯ ಮೌಲ್ಯ ನಿರ್ಧಾರವಾಗುತ್ತದೆ. ಪಂಚಾಂಗ : ಬುಧವಾರ, 18-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಗಂಡ / ಕರಣ: ಬಾಲವ ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.18ರಾಹುಕಾಲ – 12.00-1.30ಯಮಗಂಡ ಕಾಲ – 7.30-9.00ಗುಳಿಕ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-09-2024)