Friday, October 18, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)

Today's Horoscope

ನಿತ್ಯ ನೀತಿ : ನಗು ದುಬಾರಿಯಾಗಿಲ್ಲದಿರಬಹುದು. ಆದರದು ಬೆಲೆ ಕಟ್ಟಲಾಗದ ಅಮೂಲ್ಯವಾದ ಭಾವ.ಅದು ಪ್ರತಿಯೊಬ್ಬರೂ ಧರಿಸಬಹುದಾದ ಒಡವೆ.

ಪಂಚಾಂಗ : ಶುಕ್ರವಾರ , 18-10-2024
ಕ್ರೋನಾಮ ಸಂವತ್ಸರ/ ದಕ್ಷಿಣಾಯಣ/ ಶರದ್ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಹುಣ್ಣಿಮೆ/ ನಕ್ಷತ್ರ: ಪ್ರತಿಪದ್ / ಯೋಗ: ವಜ್ರ / ಕರಣ: ತೈತಿಲ

ಸೂರ್ಯೋದಯ : ಬೆ.06.10
ಸೂರ್ಯಾಸ್ತ – 05.59
ರಾಹುಕಾಲ :10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ
ಮೇಷ
: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಷಭ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.

ಕಟಕ: ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ತುಲಾ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ವೃಶ್ಚಿಕ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು : ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.

ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

RELATED ARTICLES

Latest News