Saturday, October 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-10-2024)

Today's Horoscope

ನಿತ್ಯ ನೀತಿ : ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿರುವಾಗ ಕೆಟ್ಟ ದಿನಗಳೊಡನೆ ಯುದ್ಧ ಅನಿವಾರ್ಯ.

ಪಂಚಾಂಗ : ಶನಿವಾರ, 19-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಭರಣಿ / ಯೋಗ: ಸಿದ್ಧಿ / ಕರಣ: ವಣಿಜ್

ಸೂರ್ಯೋದಯ – ಬೆ.06.11
ಸೂರ್ಯಾಸ್ತ – 05.58
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ
ಮೇಷ: ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ವೃಷಭ: ಕುಟುಂಬದವರೊಂದಿಗೆ ಮಾತನಾಡುವಾಗ ಬುದ್ಧಿವಂತಿಕೆಯಿಂದ ಪದಗಳನ್ನು ಬಳಸಬೇಕು.

ಮಿಥುನ: ತಮ್ಮನ್ನು ಕೇಂದ್ರೆಕರಿಸಲು ಪ್ರಯತ್ನಿಸಿ. ಇದರಿಂದ ಎಲ್ಲಾ ಕೆಲಸಗಳು ಉತ್ತಮವಾಗುತ್ತವೆ.
ಕಟಕ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ಸಿಂಹ: ಸಂಬಂಧಿ ಕರ ನಡುವಿನ ಯಾವುದೇ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಹೋಗದಿರಿ.

ಕನ್ಯಾ: ಆದಾಯ ಹೆಚ್ಚಿಸಿ ಕೊಳ್ಳಲು ಪ್ರಯತ್ನಿಸಿದರೆ ಯಶಸ್ಸು ಸಿಗಲಿದೆ.
ತುಲಾ: ಕೆಲಸ-ಕಾರ್ಯ ಗಳಲ್ಲಿ ಹಿರಿಯ ಅಧಿ ಕಾರಿಗಳ ಬೆಂಬಲ ದೊರೆಯಲಿದೆ. ದೀರ್ಘ ಪ್ರಯಾಣ ಮಾಡುವಿರಿ.
ವೃಶ್ಚಿಕ: ಕೆಲಸದ ಸ್ಥಳದಲ್ಲಿ ಪ್ರತಿಯೊಂದನ್ನೂ ಸಮಾಧಾನಚಿತ್ತದಿಂದ ನಿಭಾಯಿಸಲು ಪ್ರಯತ್ನಿಸಿ.

ಧನುಸ್ಸು: ಸಂಗಾತಿ ಬಗ್ಗೆ ತಪ್ಪು ತಿಳುವಳಿಕೆ ಇದ್ದರೆ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.
ಮಕರ: ಮಕ್ಕಳ ಕಡೆಯಿಂದ ಸಂತೋಷದಾಯಕ ಸುದ್ದಿ ಕೇಳುವಿರಿ ಮತ್ತು ಇಂದು ಒಳ್ಳೆಯ ದಿನ.
ಕುಂಭ: ಹಳೆಯ ಪರಿಚಯಸ್ಥರನ್ನು ಭೇಟಿ ಮಾಡುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ.
ಮೀನ: ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಾದರೂ ಸಹಪಾಠಿಗಳ ಬೆಂಬಲ ಸಿಗಲಿದೆ.

RELATED ARTICLES

Latest News