ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(18-11-2022)

Social Share

ನಿತ್ಯ ನೀತಿ : ಹಣ ಮನುಷ್ಯನನ್ನು ಬದಲಿಸುವುದಿಲ್ಲ. ಮನುಷ್ಯನ ನಿಜ ಸ್ವರೂಪವನ್ನು ಹೊರಗೆ ಹಾಕುತ್ತದೆ.
ಪಂಚಾಂಗ : ಶುಕ್ರವಾರ, 18-11-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಪೂರ್ವಾಭಾದ್ರ / ಮಳೆ ನಕ್ಷತ್ರ: ವಿಶಾಖ

* ಸೂರ್ಯೋದಯ : ಬೆ.06.19
* ಸೂರ್ಯಾಸ್ತ : 05.50
* ರಾಹುಕಾಲ : 10.30-12.00
* ಯಮಗಂಡ ಕಾಲ : 3.00-4.30
* ಗುಳಿಕ ಕಾಲ : 7.30-9.00

# ಇಂದಿನ ರಾಶಿಭವಿಷ್ಯ
ಮೇಷ: ಸಾಮಾಜಿಕ ಕಾರ್ಯಕರ್ತರಿಗೆ ಇರಿಸು-ಮುರಿಸು ಉಂಟಾಗಲಿದೆ.
ವೃಷಭ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸುವರು.
ಮಿಥುನ: ವಿದ್ಯಾರ್ಥಿಗಳು ಓದಿನಲ್ಲಿ ವಿಶೇಷ ಪ್ರಗತಿ ಕಾಣುವರು.

ಕಟಕ: ಮೇಲಕಾರಿಗಳ ಮನಸ್ಥಿತಿ ಅರ್ಥ ಮಾಡಿ ಕೊಂಡು ನಿಮ್ಮ ಬೇಡಿಕೆ ಮುಂದಿಡುವುದು ಒಳಿತು.
ಸಿಂಹ: ವೈಯಕ್ತಿಕ ಜೀವನ ದಲ್ಲಿ ಅಭಿವೃದ್ಧಿ ಸಾಸುವಿರಿ. ಕೃಷಿ ಕ್ಷೇತ್ರದಲ್ಲಿ ಲಾಭ ಸಿಗಲಿದೆ.
ಕನ್ಯಾ: ನೀವು ಮಾಡುವ ಕೆಲಸ -ಕಾರ್ಯಗಳಿಂದ ಗೌರವಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ.

ತುಲಾ: ಸರ್ಕಾರಿ ನೌಕರರಿಗೆ ಉತ್ತಮ ದಿನ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾರ್ಜನೆಗೆ ಗಮನ ಹರಿಸಿ.
ವೃಶ್ಚಿಕ: ಆದಾಯ ಮೀರಿ ಖರ್ಚು-ವೆಚ್ಚಗಳು ಹೆಚ್ಚಾಗಿ ಕಂಡುಬರಲಿವೆ. ಗೃಹಿಣಿಯರಿಗೆ ಸಂಭ್ರಮದ ದಿನ.
ಧನುಸ್ಸು: ವಿದ್ಯಾರ್ಥಿಗಳು ವಿದ್ಯಾ ಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

ಮಕರ: ಹೊಸ ವಾಹನ ಖರೀದಿಸುವಿರಿ. ನೂತನ ಮನೆ ಖರೀದಿ ಬಗ್ಗೆ ಮಾತುಕತೆ ನಡೆಯಲಿದೆ.
ಕುಂಭ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಮೀನ: ವಿಲಾಸಿ ವಸ್ತುಗಳ ಖರೀದಿಗೆ ಮುಂದಾಗು ವಿರಿ. ಹೊಟೇಲ್ ವ್ಯಾಪಾರಿಗಳಿಗೆ ನಷ್ಟವಾಗಲಿದೆ.

#Horoscope, #KannadaHoroscope, #DailyHoroscope, #TodayHoroscope, #EesanjeHoroscope, #ಪಂಚಾಂಗ, ರಾಶಿಭವಿಷ್ಯ,

Articles You Might Like

Share This Article