Sunday, January 19, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-01-2025)

Today's Horoscope

ನಿತ್ಯ ನೀತಿ : ಕಣ್ಣು ಚೆನ್ನಾಗಿದ್ದರೆ ಜಗತ್ತನ್ನು ನೋಡಬಹುದು. ನಾಲಿಗೆ, ನಡತೆ ಚೆನ್ನಾಗಿದ್ದರೆ ಜಗತ್ತೇ ನಮನ್ನು ನೋಡುತ್ತದೆ.

ಪಂಚಾಂಗ : ಭಾನುವಾರ, 19-01-2025
ಕ್ರೋಽನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಅತಿಗಂಡ / ಕರಣ: ಗರಜೆ

ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.15
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲಘಿ.
ವೃಷಭ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಽಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.

ಕಟಕ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ಸಿಂಹ: ಅದೃಷ್ಟ ನಿಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.

ತುಲಾ: ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿಯುವುದು ಕಷ್ಟಘಿ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ಭಿನ್ನಾಭಿಪ್ರಾಯಗಳು ಉಂಟಾಗಬಹುದು.
ಧನುಸ್ಸು : ಸ್ನೇಹಿತನಿಗೆ ಸಹಾಯ ಮಾಡುವಿರಿ.ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.

ಮಕರ: ಆಧ್ಯಾತಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಕುಂಭ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮೀನ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.

RELATED ARTICLES

Latest News