Sunday, May 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-02-2024)

ನಿತ್ಯ ನೀತಿ :
ಬೇರೆಯವರ ಮಾತು ನಮಗೆ ಸರಿಬಾರದಿದ್ದರೆ ತಿರಸ್ಕರಿಸಬಹುದು. ಆದರೆ ನಮ್ಮ ಮಾತು ನಮಗೇ ಹಿತವಾಗದಿದ್ದರೆ..? ಹಾಗಾಗದಿರಲಿ. ಮಾತು ನಮ್ಮ ಮನಕ್ಕೊಪ್ಪುವಂತಿರಲಿ.

ಪಂಚಾಂಗ : ಸೋಮವಾರ, 19-02-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಮೃಗಶಿರಾ / ಯೋಗ: ವಿಷ್ಕಂಭ / ಕರಣ: ವಣಿಜ್
ಸೂರ್ಯೋದಯ : ಬೆ.06.41
ಸೂರ್ಯಾಸ್ತ : 06.26
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ಇಂದಿನ ರಾಶಿಭವಿಷ್ಯ :
ಮೇಷ
: ಪಾಲುದಾರಿಕೆಯಲ್ಲಿ ಲಾಭ ಸಿಗಲಿದೆ. ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ.
ವೃಷಭ: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸಿಗಲಿದೆ.
ಮಿಥುನ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.

ಕಟಕ: ಅಪರೂಪದ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಸಿಂಹ: ಆರೋಗ್ಯದಲ್ಲಿ ಏರುಪೇರಾಗಲಿದೆ. ವೈದ್ಯರ ಸಲಹೆ ಪಡೆಯುವುದು ಒಳಿತು.
ಕನ್ಯಾ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ವೃಶ್ಚಿಕ: ತರಕಾರಿ ವ್ಯಾಪಾರಿ ಗಳಿಗೆ ಅಲ್ಪ ಪ್ರಮಾಣದ ಲಾಭ ಸಿಗಲಿದೆ.
ಧನುಸ್ಸು: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ. ಬಂಧುಗಳ ನಡುವೆ ವಿರಸ ಉಂಟಾಗಲಿದೆ.

ಮಕರ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡು ವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಕುಂಭ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಮೀನ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ. ವಾಹನ ಚಾಲಕರು ಎಚ್ಚರಿಕೆಯಿಂದಿರಿ.

RELATED ARTICLES

Latest News