ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-06-2024)

ನಿತ್ಯ ನೀತಿ : ಪೂರ್ತಿ ವಿಷಯ ತಿಳಿಯದೆ ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಬೇಡಿ. ಏಕೆಂದರೆ ಅವರ ಪರಿಸ್ಥಿತಿ ಮತ್ತು ಸಂದರ್ಭ ಅವರಿಗೆ ಮಾತ್ರ ತಿಳಿದಿರುತ್ತದೆ. ಪಂಚಾಂಗ : ಬುಧವಾರ, 19-06-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ /ತಿಥಿ: ದ್ವಾದಶಿ / ನಕ್ಷತ್ರ: ವಿಶಾಖಾ / ಯೋಗ: ಸಿದ್ಧ / ಕರಣ: ಕೌಲವಸೂರ್ಯೋದಯ – ಬೆ.05.54ಸೂರ್ಯಾಸ್ತ – 06.48ರಾಹುಕಾಲ – 12.00-1.30ಯಮಗಂಡ ಕಾಲ – 7.30-9.00ಗುಳಿಕ ಕಾಲ … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-06-2024)